ಯೂನಿಯನ್ ಬ್ಯಾಂಕ್ ನೇಮಕಾತಿ ಹೊಸ ನೇಮಕಾತಿ (Union Bank Recruitment 2023) ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 42 ಚಾರ್ಟರ್ಡ್ ಅಕೌಂಟೆಂಟ್, ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಈ ಕೆಳಗೆ ತಿಳಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.
ಯೂನಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank)
ಹುದ್ದೆಗಳ ಸಂಖ್ಯೆ : 42 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಚಾರ್ಟರ್ಡ್ ಅಕೌಂಟೆಂಟ್, ಕ್ರೆಡಿಟ್ ಆಫೀಸರ್
ವೇತನ : ರೂ.48170-89890/- ಪ್ರತಿ ತಿಂಗಳು
ಯೂನಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಮುಖ್ಯ ವ್ಯವಸ್ಥಾಪಕರು (ಚಾರ್ಟರ್ಡ್ ಅಕೌಂಟೆಂಟ್) : 3 ಹುದ್ದೆಗಳು
ಸೀನಿಯರ್ ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : 34 ಹುದ್ದೆಗಳು
ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : 5 ಹುದ್ದೆಗಳು
ಯೂನಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :
- ಮುಖ್ಯ ವ್ಯವಸ್ಥಾಪಕರು (ಚಾರ್ಟರ್ಡ್ ಅಕೌಂಟೆಂಟ್) : ಸಿಎಯಲ್ಲಿ ಉತ್ತೀರ್ಣರಾಗಿರಬೇಕು.
- ಸೀನಿಯರ್ ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
- ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಯೂನಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಯಸ್ಸಿನ ಮಿತಿ ವಿವರ :
- ಮುಖ್ಯ ವ್ಯವಸ್ಥಾಪಕರು (ಚಾರ್ಟರ್ಡ್ ಅಕೌಂಟೆಂಟ್) : ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.
- ಸೀನಿಯರ್ ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.
- ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : ಅಭ್ಯರ್ಥಿಗಳು ಕನಿಷ್ಠ 22 ವರ್ಷ ವಯಸ್ಸಾಗಿರಬೇಕು. ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳು : 03 ವರ್ಷಗಳು
SC/ST ಅಭ್ಯರ್ಥಿಗಳು : 05 ವರ್ಷಗಳು
PWBD ಅಭ್ಯರ್ಥಿಗಳು : 10 ವರ್ಷಗಳು
ಅರ್ಜಿ ಶುಲ್ಕ:
SC/ST/PWBD ಅಭ್ಯರ್ಥಿಗಳು : ರೂ.150/-
OBC ಅಭ್ಯರ್ಥಿಗಳು : ರೂ.850/-
ಪಾವತಿ ವಿಧಾನ : ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಯೂನಿಯನ್ ಬ್ಯಾಂಕ್ ನೇಮಕಾತಿ ಪ್ರಕಾರ ಅರ್ಹ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಯೂನಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವೇತನದ ವಿವರ :
ಮುಖ್ಯ ವ್ಯವಸ್ಥಾಪಕರು (ಚಾರ್ಟರ್ಡ್ ಅಕೌಂಟೆಂಟ್) : ರೂ.76010-89890/-
ಹಿರಿಯ ವ್ಯವಸ್ಥಾಪಕರು (ಕ್ರೆಡಿಟ್ ಆಫೀಸರ್) : ರೂ.63840-78230/-
ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : ರೂ.48170-69810/-
ಇದನ್ನೂ ಓದಿ : ಕರ್ನಾಟಕ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ಕೂಡಲೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ : Indian Post Recruitment 2023 : ಅಂಚೆ ಇಲಾಖೆಯಲ್ಲಿ 40889 ಹುದ್ದೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ : KMF RBKMUL Recruitment 2023 : ಕೆಎಮ್‌ಎಫ್ ವಿವಿಧ ಹುದ್ದೆಗಳಿಗೆ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23 ಜನವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-ಫೆಬ್ರವರಿ-2023
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 12-ಫೆಬ್ರವರಿ-2023
Union Bank Recruitment 2023 : Applications invited for the post of Chartered Accountant, Senior Manager