ಯಾದಗಿರಿ ಜಿಲ್ಲಾ ನ್ಯಾಯಾಲಯದ ನೇಮಕಾತಿ 2023 : 6 ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ ಜಿಲ್ಲಾ ನ್ಯಾಯಾಲಯ ನೇಮಕಾತಿ (Yadagiri District Court Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆ ಮೂಲಕ ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

Yadagiri District Court : ಯಾದಗಿರಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಸಂಸ್ಥೆಯ ಹೆಸರು: ಯಾದಗಿರಿ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಸಂಖ್ಯೆ : 6 ಹುದ್ದೆಗಳು
ಉದ್ಯೋಗ ಸ್ಥಳ : ಯಾದಗಿರಿ
ಹುದ್ದೆಯ ಹೆಸರು : ಸ್ಟೆನೋಗ್ರಾಫರ್ ಗ್ರೇಡ್-III
ವೇತನ : ರೂ. 27,650 – 52,650/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಯಾದಗಿರಿ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ ವಿವರ :
ಯಾದಗಿರಿ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ :
SC/ST/Cat-I ಅಭ್ಯರ್ಥಿಗಳು : 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು : 03 ವರ್ಷಗಳು

ಅರ್ಜಿ ಶುಲ್ಕ :
ಸಾಮಾನ್ಯ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು : ರೂ. 200/-
SC/ ST/ PWD ಅಭ್ಯರ್ಥಿಗಳು : ರೂ. 100/-

ಪಾವತಿ ವಿಧಾನ :
ಯಾದಗಿರಿ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಯಾದಗಿರಿ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : IRCTC ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ, ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 31 ಮಾರ್ಚ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 ಏಪ್ರಿಲ್ 2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 03 ಮೇ 2023

Yadagiri District Court Recruitment 2023 : Applications invited for 6 Stenographer Grade-III Posts

Comments are closed.