ಯೆಸ್ ಬ್ಯಾಂಕ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೆಸ್ ಬ್ಯಾಂಕ್ ನೇಮಕಾತಿ (Yes Bank Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ಸೇಲ್ಸ್ ಮ್ಯಾನೇಜರ್, ಸೀನಿಯರ್ ಆಫೀಸರ್ ಹುದ್ದೆಗಳಿಗಾಗಿ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

Yes Bank Recruitment 2023 : ಯೆಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಬ್ಯಾಂಕ್‌ ಹೆಸರು : ಯೆಸ್ ಬ್ಯಾಂಕ್
ಪೋಸ್ಟ್‌ಗಳ ಸಂಖ್ಯೆ: ವಿವಿಧ ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಸೀನಿಯರ್ ಸೇಲ್ಸ್ ಮ್ಯಾನೇಜರ್, ಸೀನಿಯರ್ ಆಫೀಸರ್
ಸಂಬಳ : YES ಬ್ಯಾಂಕ್ ನಿಯಮಗಳ ಪ್ರಕಾರ

ಶೈಕ್ಷಣಿಕ ಅರ್ಹತೆ :
ಯೆಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ಯೆಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ಯೆಸ್‌ ಬ್ಯಾಂಕ್ ನಿಯಮಗಳಂತೆ ವಯೋಮಿತಿಯನ್ನು ಹೊಂದಿರಬೇಕು. ಹಾಗೆಯೇ ವಯೋಮಿತಿ ಸಡಿಲಿಕೆಯನ್ನು ಕೂಡ ಈ ಬ್ಯಾಂಕ್‌ ನಿಯಮಗಳಂತೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯೆಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಾಗಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಯೆಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : ಯುಎಎಸ್ ಧಾರವಾಡ ನೇಮಕಾತಿ 2023 : ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ನೇರ ಸಂದರ್ಶನ

ಇದನ್ನೂ ಓದಿ : CIMS Chikkamagaluru Recruitment 2023: 35 ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : KSP Recruitment 2023 :10 ಬ್ಯಾಂಡ್ ಇನ್ಸ್ಟ್ರುಮೆಂಟಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16 ಮಾರ್ಚ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಏಪ್ರಿಲ್‌ 2023

Yes Bank Recruitment 2023 : Application Invitation for Various Posts

Comments are closed.