ಯೆಸ್ ಬ್ಯಾಂಕ್ 2023ರ ನೇಮಕಾತಿ (Yes Bank Recruitment 2023) ಮೇ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯುಟಿ ಮ್ಯಾನೇಜರ್, ಸೇಲ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
Yes Bank : ಯೆಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಯೆಸ್ ಬ್ಯಾಂಕ್ (YES ಬ್ಯಾಂಕ್)
ಪೋಸ್ಟ್‌ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಡೆಪ್ಯುಟಿ ಮ್ಯಾನೇಜರ್, ಸೇಲ್ಸ್ ಆಫೀಸರ್
ಸಂಬಳ : YES ಬ್ಯಾಂಕ್ ನಿಯಮಗಳ ಪ್ರಕಾರ
ಶೈಕ್ಷಣಿಕ ಅರ್ಹತೆ :
ಯೆಸ್ ಬ್ಯಾಂಕ್ 2023ರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ :
ಯೆಸ್ ಬ್ಯಾಂಕ್ 2023ರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಯೆಸ್ ಬ್ಯಾಂಕ್ 2023ರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಯೆಸ್ ಬ್ಯಾಂಕ್ ನಿಯಮಗಳ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯೆಸ್ ಬ್ಯಾಂಕ್ 2023ರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಯೆಸ್ ಬ್ಯಾಂಕ್ 2023ರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : KVB ನೇಮಕಾತಿ 2023 : ಪದವಿ, ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ : KHPT ನೇಮಕಾತಿ 2023 : ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ : BOB ನೇಮಕಾತಿ 2023 : ಪದವಿ, ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ : RBI ನೇಮಕಾತಿ 2023 : ಪದವಿ, ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, 99.750 ರೂ. ವೇತನ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25 ಏಪ್ರಿಲ್ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಮೇ 2023
Yes Bank Recruitment 2023 : Vacancy for Various Manager, Officer Posts, Apply Immediately