ಯೆಸ್ ಬ್ಯಾಂಕ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಯೆಸ್ ಬ್ಯಾಂಕ್ ನೇಮಕಾತಿ (YES Bank Recruitment 2023) 2023ರ ಏಪ್ರಿಲ್‌ನಲ್ಲಿ ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ಮ್ಯಾನೇಜರ್, ಸೇಲ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

YES Bank Recruitment 2023 : ಯೆಸ್‌ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಬ್ಯಾಂಕ್ ಹೆಸರು : ಯೆಸ್ ಬ್ಯಾಂಕ್
ಪೋಸ್ಟ್‌ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಸೀನಿಯರ್ ಮ್ಯಾನೇಜರ್, ಸೇಲ್ಸ್ ಆಫೀಸರ್

ಶೈಕ್ಷಣಿಕ ಅರ್ಹತೆ :
ಯೆಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ YES ಬ್ಯಾಂಕ್ ನಿಯಮಗಳ ಪ್ರಕಾರ, ಯಾವುದಾದರೂ ಪದವಿ ಹಾಗೂ ಸ್ನಾತಕೋತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ ವಿವರ :
ಯೆಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅಭ್ಯರ್ಥಿಗಳು YES ಬ್ಯಾಂಕ್ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು

ಅರ್ಜಿ ಶುಲ್ಕ:
ಯೆಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಯೆಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : ಭಾರತೀಯ ಅಂಚೆ ಕಚೇರಿ ನೇಮಕಾತಿ 2023 : SSLC ಉತ್ತೀರ್ಣರಾದವರಿಗೆ ಸುವರ್ಣಾವಕಾಶ : 60,000 ರೂ. ವರೆಗೆ ವೇತನ

ಇದನ್ನೂ ಓದಿ : KARBWWB recruitment 2023 : ಫೀಲ್ಡ್ ಇನ್ಸ್‌ಪೆಕ್ಟರ್‌ಗಳ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಏಪ್ರಿಲ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10 ಮೇ 2023

Yes Bank Recruitment 2023 : Vacancy for Various Posts, Apply Immediately

Comments are closed.