Zilla Panchayat Recruitment 2022: ಮಹಿಳಾ ಕ್ಲೀನರ್ ಮತ್ತು ಸೆಕ್ಯುರಿಟಿ ಹುದ್ದೆಗೆ ಅರ್ಜಿ ಆಹ್ವಾನ

(Zilla Panchayat Recruitment 2022)ಬೆಳಗಾವಿ ಜಿಲ್ಲಾ ಪಂಚಾಯತ್‌ ನಲ್ಲಿ ಖಾಲಿ ಇರುವ 1 ಮಹಿಳಾ ಕ್ಲೀನರ್ ಮತ್ತು ಸೆಕ್ಯುರಿಟಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಳಗಾವಿ ಭಾಗದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 28 2022 ಮೊದಲು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

Zilla Panchayat Recruitment 2022 : ಖಾಲಿ ಹುದ್ದೆಗಳ ವಿವರ

ಸಂಸ್ಥೆಯ ಹೆಸರು:ಬೆಳಗಾವಿ ಜಿಲ್ಲಾ ಪಂಚಾಯತ್
ಹುದ್ದೆಯ ಹೆಸರು: ಮಹಿಳಾ ಕ್ಲೀನರ್ ಮತ್ತು ಸೆಕ್ಯುರಿಟಿ
ಹುದ್ದೆಗಳ ಸಂಖ್ಯೆ:1
ಉದ್ಯೋಗ ಸ್ಥಳ: ಬೆಳಗಾವಿ
ವೇತನ: 15000 ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ಬೆಳಗಾವಿ ಜಿಲ್ಲಾ ಪಂಚಾಯತ್‌ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ SSLC ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ:
ಬೆಳಗಾವಿ ಜಿಲ್ಲಾ ಪಂಚಾಯತ್‌ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ ವಿವರ:
ಬೆಳಗಾವಿ ಜಿಲ್ಲಾ ಪಂಚಾಯತ್‌ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 40 ವಯಸ್ಸಿನವರಾಗಿರಬೇಕು.

ಬೆಳಗಾವಿ ಜಿಲ್ಲಾ ಪಂಚಾಯತ್‌ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಾಹಿತಿ:
ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿನಗರ, ಬೆಳಗಾವಿ ಈ ಅಡ್ರೆಸ್‌ ಗೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿಯನ್ನು ನವೆಂಬರ್ 28 2022 ಮೊದಲು ಕಳುಹಿಸಬೇಕು.

ಇದನ್ನೂ ಓದಿ:DC Office recruitment 2022 :58 ಲೋಡರ್ ಮತ್ತು ಕ್ಲೀನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ: ಅರಣ್ಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:8-11-2022
ಆಫ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:28-11-2022

Zilla Panchayat Recruitment 2022 : Applications invited for the post of Female Cleaner and Security

Comments are closed.