ಭಾನುವಾರ, ಏಪ್ರಿಲ್ 27, 2025
HomeNationalRohini Court: ಕೋರ್ಟ್ ಆವರಣದಲ್ಲಿ ಶೂಟೌಟ್: ವಕೀಲರ ದಿರಿಸಿನಲ್ಲಿ ಬಂದು ಕೃತ್ಯ

Rohini Court: ಕೋರ್ಟ್ ಆವರಣದಲ್ಲಿ ಶೂಟೌಟ್: ವಕೀಲರ ದಿರಿಸಿನಲ್ಲಿ ಬಂದು ಕೃತ್ಯ

- Advertisement -

ನವದೆಹಲಿ: ನವದೆಹಲಿ ರೋಹಿಣಿ ಕೋರ್ಟ್ ಆವರಣದಲ್ಲಿ ಶೂಟೌಟ್ ನಡೆದಿದ್ದು, ಘಟನೆಯಲ್ಲಿ ಗ್ಯಾಂಗ್ ಸ್ಟರ್ ಗೂಗಿ ಸಾವಿಗೀಡಾಗಿದ್ದಾನೆ ಎನ್ನಲಾಗುತ್ತಿದೆ.

ವಕೀಲರ ಉಡುಪಿನಲ್ಲಿ ಬಂದಿದ್ದ ಆರೋಪಿಗಳು ಗ್ಯಾಂಗ್ ಸ್ಟರ್ ಜಿತೇಂದ್ರ್ ಗೂಗಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಗೂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇನ್ನು ವಕೀಲರ ದಿರಿಸಿನಲ್ಲಿ ಬಂದಿದ್ದ ದಾಳಿಕೋರರನ್ನು ಪೊಲೀಸರು ಹೊಡೆದು ಉರುಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದು, ಕೆಲ ನಿಮಿಷಗಳ ಹಿಂದೆ ನಡೆದ ಘಟನೆಯ ವಿವರಕ್ಕೆ ನೀರಿಕ್ಷಿಸಲಾಗುತ್ತಿದೆ.

ಇದನ್ನೂ ಓದಿ : ಬೆಂಗಳೂರು ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್‌ : ಯುವತಿಗೆ ಪರಿಚಿತನಾಗಿದ್ದ ಡ್ರೈವರ್‌ !

ಇದನ್ನೂ ಓದಿ : ಹೆಚ್ಚು ಸೊಳ್ಳೆ ಕಡಿತಕ್ಕೆ ನಿಮ್ಮರಕ್ತದ ಗ್ರೂಪ್ ಕೂಡ ಕಾರಣ ! ಯಾವ ಬ್ಲಡ್‌ ಗ್ರೂಪಿನವರಿಗೆ ಹೆಚ್ಚು ಸೊಳ್ಳೆ ಕಚ್ಚುತ್ತೆ ಗೊತ್ತಾ ?

(Gangster Jitendra Gogi killed in a shootout inside Rohini court )

RELATED ARTICLES

Most Popular