- Advertisement -
ನವದೆಹಲಿ : ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನಮೋಹನ್ ಸಿಂಗ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ರಾತ್ರಿ 8.30 ಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಮನಮೋಹನ್ ಸಿಂಗ್ ಅವರನ್ನ ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.