ಕರಾವಳಿ, ದಕ್ಷಿಣ ಒಳನಾಡಿನಲ್ಲಿ 4ದಿನ ಸುರಿಯುತ್ತೆ ಭಾರೀ ಮಳೆ

0

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಧಾರವಾಡ ಸೇರಿದಂತೆ ರಾಜ್ಯದ ಸುಮಾರು 15 ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ನಾಲ್ಕು ದಿನಗಳ ಕಾಲ ಜನರು ಎಚ್ಚರದಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Leave A Reply

Your email address will not be published.