ಭಾನುವಾರ, ಜೂನ್ 15, 2025
HomeBreakingಭಾರತದಲ್ಲಿ 24 ಗಂಟೆಯಲ್ಲಿ 4.14 ಲಕ್ಷ ಮಂದಿಗೆ ಸೋಂಕು, 3,915 ಮಂದಿ ಬಲಿ

ಭಾರತದಲ್ಲಿ 24 ಗಂಟೆಯಲ್ಲಿ 4.14 ಲಕ್ಷ ಮಂದಿಗೆ ಸೋಂಕು, 3,915 ಮಂದಿ ಬಲಿ

- Advertisement -

ನವದೆಹಲಿ: ಭಾರತದಲ್ಲಿ   ಕೊರೊನಾ  ವೈರಸ್ ಸೋಂಕಿನ ಎರಡನೇ ಅಲೆ ಆರ್ಭಟಿಸುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,14,188 ಮಂದಿ ಗೆ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ 3,915 ಮಂದಿಯನ್ನು ಹೆಮ್ಮಾರಿ ಬಲಿ ಪಡೆದಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಯಾಗುತ್ತಿದೆ. ಭಾರತದಲ್ಲಿ ಇದುವರೆಗೆ ಒಟ್ಟು 21,491,598 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಅಲ್ಲದೇ ಮೃತಪಟ್ಟವರ ಸಂಖ್ಯೆ 2,34,083 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 36,45,164 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ. ದೇಶದ ಹಲವು ನಗರಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular