ಭಾರತ ಚಿತ್ರಂಗದ ಹಿರಿಯ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಮೂರು ಬಾರಿ ರಾಷ್ಟ್ರೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದ 75 ವರ್ಷದ ನಟನ ಸಾವಿನ ಸೀಕ್ರೆಟ್ ಇದೀಗ ರಿವೀಲ್ ಆಗಿದ್ದು, ಸಾವಿಗೂ ಮೊದಲು ನಡೆದ ಘಟನೆಯು ಬಯಲಾಗಿದೆ.
ತಮ್ಮ ಅದ್ಬುತ ನಟನೆಯ ಮೂಲಕವೇ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡಿದ್ದ ಬಾಲಿವುಡ್‌ನ ಖ್ಯಾತ ನಟ ನಾನಾ ಪಾಟೇಕರ್ ಸಾವಿನ ಬಗ್ಗೆ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಇದೀಗ ನಾನಾ ಪಾಟೇಕರ್ ಸಾವಿನ ಕುರಿತು ಮರಣೋತ್ತರ ಪರೀಕ್ಷೆಯ ಮೊದಲ ವರದಿ ಪೊಲೀಸರ ಕೈ ಸೇರಿದೆ.
ನಾನಾ ಪಾಟೇಕರ್ ಸಾವಿಗೆ ಕುರಿತಂತೆ ಗೋವಾ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸದ್ಯ ಪೊಲೀಸರಿಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ನಾನಾ ಪಾಟೇಕರ್ ಅವರದ್ದು ಸಹಜ ಸಾವು, ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಟ ನಾನಾ ಪಾಟೇಕರ್ ಅವರು ಕೊರೊನರಿ ಆರ್ಟರಿ ಡಿಸೀಸ್ (CAD) ಅನ್ನೋ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಹೃದಯಕ್ಕೆ ಸರಿಯಾಗಿ ರಕ್ತ ಪೂರೈಕೆ ಆಗುವ ರಕ್ತನಾಳಗಳಲ್ಲಿ ಅಡಚಣೆ ಉಂಟಾಗಿ, ರಕ್ತದ ಹರಿವು ಮತ್ತು ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇದರಿಂದಾಗಿ ಹೃದಯಾಘಾತ ಸಂಭವಿಸಿರುವ ಸಾಧ್ಯತೆಯಿದೆ. ನಾನಾ ಪಾಟೇಕರ್ ಅವರು ಮೃತಪಟ್ಟ ಬಳಿಕ ಅವರ ಮೃತದೇಹವನ್ನು ಗೋವಾ ಮೆಡಿಕಲ್ ಕಾಲೇಜಿಗೆ ಸಾಗಿಸಲಾಗಿತ್ತು. ಕಾನೂನು ಪ್ರಕ್ರಿಯೆ ಮುಗಿಸಿದ ಬಳಿಕ ಇದೀಗ ವೈದ್ಯಕೀಯ ತಜ್ಞರ ಸಮಿತಿ ಮರಣೋತ್ತರ ಪರೀಕ್ಷೆಯ ವರದಿಯನ್ನು ಪೊಲೀಸರಿಗೆ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ನಾನಾ ಪಾಟೇಕರ್ ಅವರ ಸಾವು ರಾತ್ರಿ 2.30ರ ವೇಳೆಗೆ ನಡೆದಿದೆ ಎನ್ನಲಾಗುತ್ತಿದೆ. ಅವರಿಗೆ ಆರಂಭದಲ್ಲಿ ಎದೆನೋವು ಹಾಗೂ ಆತಂಕ ಕಾಣಿಸಿಕೊಂಡಿತ್ತು. ಈ ವೇಳೆಯಲ್ಲಿ ಅವರು ತಮ್ಮ ಆಪ್ತರಾಗಿರುವ ಅಮೇಯ್ ನಾಯ್ಕ್ ಎಂಬರಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ, ತನಗೆ ಆರೋಗ್ಯ ಸರಿಯಿಲ್ಲ ಎಂದು ತಿಳಿಸಿದ್ದರು. ಆದರೆ ತಡರಾತ್ರಿ ಅಗಿರೋ ಕಾರಣಕ್ಕೆ ಅವರು ವಾಟ್ಸಾಪ್ ಸಂದೇಶವನ್ನು ತಕ್ಷಣಕ್ಕೆ ನೋಡಿರಲಿಲ್ಲ.
ಒಂದು ಗಂಟೆ ತಡವಾಗಿ ಸಂದೇಶ ನೋಡಿದ ಕೂಡಲೇ ಅವರ ಪ್ಲಾಟ್‌ಗೆ ತಲುಪಿದ್ದಾರೆ. ಈ ವೇಳೆಯಲ್ಲಿ ಪ್ಲ್ಯಾಟ್‌ನಲ್ಲಿ ಒಬ್ಬರೇ ಇದ್ದ ನಾನಾ ಪಾಟೇಕರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಸುಮಾರು 4.30ರ ಸುಮಾರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಿ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ನಟ ನಾನಾ ಪಾಟೇಕರ್ ಸಾವಿನ ಸುದ್ದಿ ಇಡೀ ಭಾರತೀಯ ಚಿತ್ರರಂಗದ ಅಭಿಮಾನಿಗಳಿಗೆ ಬೇಸರವನ್ನು ಉಂಟು ಮಾಡಿದೆ. ಮರಣೋತ್ತರ ಪರೀಕ್ಷೆಯ ವರದಿಯನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗೋವಾ ಪೊಲೀಸರ ಸಂಪೂರ್ಣ ತನಿಖೆಯ ನಂತರವಷ್ಟೇ ಸತ್ಯಾ ಸತ್ಯತೆ ಹೊರಬರೋದಕ್ಕೆ ಸಾಧ್ಯ.