Udupi Crime : ಉಡುಪಿಯಲ್ಲಿ ಮತ್ತೊಂದು ಶೂಟೌಟ್, ಹಂತಕರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ಪ್ರಭಾವಿ ಕಾಂಗ್ರೆಸ್ ಮುಖಂಡ, ಮಾಜಿ ಗ್ರಾಪಂ ಅಧ್ಯಕ್ಷ ಹಾಗೂ ಬಸ್ ಉದ್ಯಮಿ ಡೇವಿಡ್ ಡಿಸೋಜಾ ಅವರ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಪ್ರಮುಖ ಸುಳಿವು ಸಿಕ್ಕಿದೆ.

videos
munmul milk

Unsafe Manmul milk powder : ಮನ್​ಮುಲ್ ಹಾಲಿನ ಪುಡಿ ಅಸುರಕ್ಷಿತ

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟಕ್ಕೆ (ಮನ್​ಮುಲ್) ಸೇರಿದ ಹಾಲಿನ ಪುಡಿ (Milk Powder) ಸಂಪೂರ್ಣ ಅಸುರಕ್ಷಿತ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ.

malpe

Udupi Crime : ಉಡುಪಿ ಬೆಳ್ಳಂಬೆಳಗ್ಗೆ ಚೂರಿ ಇರಿದು ಮೀನುಗಾರ ಕಾರ್ಮಿಕನ ಹ*ತ್ಯೆ

ಉಡುಪಿ ಜಿಲ್ಲೆಯ ಪ್ರಸಿದ್ಧ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ಕರುಳು ಹಿಂಡುವ ಭೀಕರ ಘಟನೆಯೊಂದು ನಡೆದಿದೆ.

election

Publication of voter list : ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ

ರಾಜ್ಯ ಚುನಾವಣಾ ಆಯೋಗವು ಇಂದು ಅಧಿಕೃತವಾಗಿ ಕರಡು ಮತದಾರರ ಪಟ್ಟಿಯನ್ನು (Draft Voters List) ಪ್ರಕಟಿಸಿದೆ

nhai

NHAI FASTAG PASS : 3,075 ರುಪಾಯೀ ರಿಚಾರ್ಜ್ ಮಾಡಿ ವರ್ಷಪೂರ್ತಿ ಉಚಿತ ಟೋಲ್ ಪಡೆಯಿರಿ

ನ್ಯಾಷನಲ್ ಹೈವೇಯಲ್ಲಿ ಪದೇ ಪದೇ ಪ್ರಯಾಣಿಸುವ ಕಾರು ಹಾಗೂ ಖಾಸಗಿ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅತ್ಯದ್ಭುತ ವಾರ್ಷಿಕ ಪಾಸ್ ಯೋಜನೆಯನ್ನು ಜಾರಿಗೆ ತಂದಿದೆ.

videos
ayodhya

Congress fish party in Ayodhya : ಅಯೋಧ್ಯೆಯಲ್ಲಿ ಕಾಂಗ್ರೆಸ್ ಮೀನೂಟ ಪಾರ್ಟಿ

ಪವಿತ್ರ ಅಯೋಧ್ಯೆ ನಗರದಲ್ಲಿ ಕಾಂಗ್ರೆಸ್ ಮುಖಂಡರು ಏರ್ಪಡಿಸಿದ ಮೀನೂಟದ ಪಾರ್ಟಿ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ.

videos