Photo Storiesphoto stories10d ago4 photos

ಮಂಗಳೂರು : ಮಹಾಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಎಎಂಆರ್‌ ಡ್ಯಾಮ್‌ನಿಂದ ನೀರು ಹೊರಗೆ ಬಿಟ್ಟ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.

By arun

  1. Mangalore Heavy Rain 41/4

    Photo 1/4

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದೆ. ಎಎಂಆರ್‌ ಡ್ಯಾಮ್‌ನಿಂದ ನೀರು ಹೊರಗೆ ಬಿಟ್ಟ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.

    Mangalore Heavy Rain 4

  2. Mangalore Heavy Rain2/4

    Photo 2/4

    ಪಾಣೆ ಮಂಗಳೂರು ಬಳಿಯ ಅಲಡ್ಕ, ಬೋಗೋಡಿ, ನಂದಾವರ, ಗೂಡಿನಬಳಿ, ಕಂಚಿಕಾರಪೇಟೆ, ಅಕ್ಕರಂಗಡಿ, ಬಸ್ತಿಪಡ್ಪು, ಜಕ್ರಿಬೆಟ್ಟು, ನಾವೂರು, ಅಜಿಲಮೊಗರು ಪ್ರದೇಶಗಳಲ್ಲಿ ಜನರ ಪರದಾಟ.

    Mangalore Heavy Rain

  3. Mangalore Heavy Rain3/4

    Photo 3/4

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ರಣಮಳೆ ಆರ್ಭಟಿಸುತ್ತಿದೆ. ನೋಡ ನೋಡುತ್ತಿದ್ದಂತೆಯೇ ಗುಡ್ಡಗಳು ಕುಸಿಯುತ್ತಿದ್ದು ಆತಂಕ ಸೃಷ್ಟಿಯಾಗಿದೆ.

    Mangalore Heavy Rain

  4. Mangalore Heavy Rain4/4

    Photo 4/4

    ಬೆಳ್ತಂಗಡಿ ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆಯ ಅಬ್ಬರದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ತೋಟಕ್ಕೆ ನೀರು ನುಗ್ಗಿದೆ.

    Mangalore Heavy Rain

ಮುಖಪುಟ