ಮಂಗಳವಾರ, ಏಪ್ರಿಲ್ 29, 2025
HomekarnatakaParvati Siddaramaiah : ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

Parvati Siddaramaiah : ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

- Advertisement -

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ (Parvati Siddaramaiah) ಆಸ್ಪತ್ರೆಗೆ ಪಾರ್ವತಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಪತ್ನಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪತ್ನಿ ಪಾರ್ವತಿ ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ನವದೆಹಲಿ ಪ್ರವಾಸದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಇರುವ ಪತ್ನಿ ಪಾರ್ವತಿಯವರ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬೆಳಿಗ್ಗೆ 11.30ಕ್ಕೆ ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ನವದೆಹಲಿಗೆ ತೆರಳಲಿದ್ದಾರೆ.

ಇದನ್ನೂ ಓದಿ : Gruha Lakshmi Scheme : ಗೃಹಲಕ್ಷ್ಮೀ ಯೋಜನೆಗೆ ನಿಮ್ಮ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಬಹುದು : ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಇದನ್ನೂ ಓದಿ : Electricity Bill Hike : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅರೆಸ್ಟ್‌

ಮುಖಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಂಕೋಚ ಸ್ವಭಾವದವರು ಆಗಿದ್ದು, ಸಭೆ ಸಮಾರಂಭ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ. ಅಷ್ಟೇ ಅಲ್ಲದೇ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಮಾರಂಭಕ್ಕೂ ಕೂಡ ಸಿದ್ದರಾಮಯ್ಯ ಅವರ ಪತ್ನ ಹಾಜರಾಗಿರಲಿಲ್ಲ. ಕುಟುಂಬದರವರು ಬಂದರೂ ಕೂಡ ಇವರ ಪತ್ನಿ ಬಂದಿರಲಿಲ್ಲವಂತೆ. ಏನೇ ಆಗಲಿ ಶೀಘ್ರವೇ ಗುಣಮುಖರಾಗಲಿ ಎಂದು ಹರಿಸೋಣ.

Parvati Siddaramaiah: CM Siddaramaiah’s wife admitted to hospital

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular