ಬೆಂಗಳೂರು : ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಬಿಜೆಪಿ ಸರ್ಕಾರ ಜನರ ರಕ್ತ ಕುಡಿಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬೆಲೆ ಏರಿಕೆಯಿಂದ ಜನರು ಕಂಗಲಾಗಿದ್ದಾರೆ. ಕೇಂದ್ರ ಸರ್ಕಾರ ಪ್ರತಿಯೊಬ್ಬರ ಜೇಬಿಗೂ ಕೈ ಹಾಕಿದೆ. ಮೋದಿ, ಬೊಮ್ಮಾಯಿ ಸರ್ಕಾರಗಳು ದಪ್ಪ ಚರ್ಮದ ಸರ್ಕಾರ, ಬಿಜೆಪಿಯವರು ಲಜ್ಜೆಗೆಟ್ಟವರು, ಜನರ ಪರವಾಗಿಲ್ಲ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಸದನದಲ್ಲಿ ಬಿಚ್ಚಿತು ಸಿದ್ದರಾಮಯ್ಯ ಪಂಚೆ : ಗಂಭೀರ ಚರ್ಚೆಯ ನಡುವೆ ನಡೆಯಿತು ಹಾಸ್ಯ ಪ್ರಸಂಗ !
ಇಂದು ಪ್ರತಿಯೊಬ್ಬರ ಮನಗೆ ಬೆಂಕಿ ಬಿದಿದೆ. ಬಿಜೆಪಿಯದ್ದು ಜನರೋಧಿ ಸರ್ಕಾರ, ಕಾರ್ಪೋರೇಟ್ ಪರವಾಗಿ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆ. ಬಿಜೆಪಿಯಿಂದ ನಾವು ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ: Siddaramaiah: ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸೇರ್ಪಡೆ !
(BJP government is drinking people’s blood: Siddaramaiah accused)