ಜ.9 ರಂದು ಬೆಳ್ತಂಗಡಿಯಲ್ಲಿ ಯುವವಾಹಿನಿ ‘ಬಲೆಗೊಬ್ಬುಗ’ ಕ್ರೀಡಾಕೂಟ

0

ಬೆಳ್ತಂಗಡಿ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಬೆಳ್ತಂಗಡಿ ಘಟಕದ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ಬಲೆಗೊಬ್ಬುಗ ಕೆಸರ್ ಕಂಡೊಡು ಗೊಬ್ಬುದ ಪಂಥ ಎಂಬ ವಿಶಿಷ್ಟ ಕಾರ್ಯಕ್ರಮ ಜನವರಿ 9 ರಂದು ಬೆಳ್ತಂಗಡಿಯಲ್ಲಿ ನಡೆಯಲಿದೆ.
ಬೆಳ್ತಂಗಡಿಯ ಎಪಿಎಂಸಿಯಲ್ಲಿ ನಡೆಯಲಿರೋ ಕ್ರೀಡಾಕೂಟದಲ್ಲಿ ಹಗ್ಗಜಗ್ಗಾಟ, ಕಬ್ಬಡಿ, ಓಟ ಸ್ಪರ್ಧೆ ಸೇರಿದಂತೆ ವಿವಿಧ ಕ್ರೀಡೆಗಳು ನಡೆಯಲಿದೆ ಎಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ.

Leave A Reply

Your email address will not be published.