ಟಿ20 ಸರಣಿ : 4ನೇ ಪಂದ್ಯವೂ ಟೈ ಗೆಲುವಿಗಾಗಿ ಸೂಪರ್ ಓವರ್

0

ವೆಲ್ಲಿಂಗ್ಟನ್ : ನ್ಯೂಜಿಲ್ಯಾಂಡ್ ವಿರುದ್ದದ ಟಿ20 ಸರಣಿಯ 4ನೇ ಪಂದ್ಯವನ್ನು ಭಾರತ ಡ್ರಾ ಮಾಡಿಕೊಂಡಿದ್ದು, ಗೆಲುವಿಗಾಗಿ ಸೂಪರ್ ಓವರ್ ಆಡಿಸಲಾಗುತ್ತದೆ. ಮೊದಲು ಬ್ಯಾಟಿಂಗ್ ನಡೆಸಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 165 ರನ್ ಗಳಿಸಿದ್ರೆ, ನ್ಯೂಜಿಲ್ಯಾಂಡ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 165 ರನ್ ಗಳಿಸೋ ಪಂದ್ಯ ಟೈ ಆಗಿತ್ತು. ಹೀಗಾಗಿ ಸೂಪರ್ ಓವರ್ ಮೂಲಕ ಗೆಲುವನ್ನು ನಿರ್ಧರಿಸಲಾಗುತ್ತಿದೆ.

Leave A Reply

Your email address will not be published.