ಬುಧವಾರ, ಜೂನ್ 18, 2025
HomeSportsCricketT20 World Cup: 15 ಮಂದಿ ಸದಸ್ಯರ ಟೀಮ್ ಇಂಡಿಯಾ ಪ್ರಕಟ; ತಂಡದಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

T20 World Cup: 15 ಮಂದಿ ಸದಸ್ಯರ ಟೀಮ್ ಇಂಡಿಯಾ ಪ್ರಕಟ; ತಂಡದಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

- Advertisement -

ಬೆಂಗಳೂರು: (ICC Men’s T20 World Cup 2022) ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಮಂದಿ ಸದಸ್ಯರ ಭಾರತ ತಂಡವನ್ನು (India squad) ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನಾಯಕತ್ವದ ತಂಡದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಉಪನಾಯಕನ ಜವಾಬ್ದಾರಿ ನಿಭಾಯಿಸಲಿದ್ದಾರೆ. ಮೊಣಕಾಲಿನ ಗಾಯದ ಕಾರಣ ಆಲ್ರೌಂಡರ್ ರವೀಂದ್ರ ಜಡೇಜ ವಿಶ್ವಕಪ್’ಗೆ ಲಭ್ಯರಿಲ್ಲ. ಗಾಯದಿಂದ ಚೇತರಿಸಿಕೊಂಡಿರುವ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಮಧ್ಯಮ ವೇಗಿ ಹರ್ಷಲ್ ಪಟೇಲ್ ತಂಡಕ್ಕೆ ಮರಳಿದ್ದಾರೆ. ವಿಶ್ವಕಪ್ ಟೂರ್ನಿಯ ಜೊತೆಗೆ ಮುಂಬರುವ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗಳಿಗೂ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ.

ಟಿ20 ವಿಶ್ವಕಪ್’ಗೆ (T20 World Cup 2022) ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹರ್.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಆರ್.ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹರ್, ಜಸ್ಪ್ರೀತ್ ಬುಮ್ರಾ.

ಇದನ್ನೂ ಓದಿ : Veda Krishnamurthy Engagement : ವೇದಾ Loves ಅರ್ಜುನ, ಕರ್ನಾಟಕದ ಕ್ರಿಕೆಟಿಗನ ಜೊತೆ ವೇದಾ ಕೃಷ್ಣಮೂರ್ತಿ ನಿಶ್ಚಿತಾರ್ಥ

ಇದನ್ನೂ ಓದಿ : Asia Cup Final : ಪಾಕಿಸ್ತಾನ ಸೋತ ಬೆನ್ನಲ್ಲೇ ಭಾರತದ ಪತ್ರಕರ್ತನ ಫೋನ್ ಕಸಿದುಕೊಂಡ PCB ಚೀಫ್ ರಮೀಜ್ ರಾಜಾ

ICC Men’s T20 World Cup 2022 India squad announced, made big changes

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular