ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL 2022 Live) ಸತತ ಸೋಲಿನಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ಸನ್ ರೈಸಸ್ ಹೈದ್ರಾಬಾದ್ ತಂಡವನ್ನು ಎದುರಿಸಲಿದೆ. ಮುಂಬೈನ ಡಾ.ಡಿ.ವೈ. ಪಾಟೀಲ್ ಸ್ಪೋರ್ಟ್ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್‌ನ 17ನೇ ಪಂದ್ಯದಲ್ಲಿ ಈಗಾಗಲೇ ಟಾಸ್ ಗೆದ್ದಿರುವ ಹೈದ್ರಾಬಾದ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಸಸ್ ಹೈದ್ರಾಬಾದ್ ತಂಡಗಳು ಒಂದೆರಡು ಬದಲಾವಣೆಯೊಂದಿಗೆ ಕಣಕ್ಕೆ ಇಳಿಯುತ್ತಿವೆ. ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಂಟನೇ ಸ್ಥಾನದಲ್ಲಿದ್ರೆ, ಸನ್ ರೈಸಸ್ ಹೈದ್ರಾಬಾದ್ ತಂಡ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಎರಡೂ ತಂಡಗಳಿಗೂ ಇಂದಿನ ಪಂದ್ಯ ನಿರ್ಣಾಯಕವಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI) : ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ(ಸಿ), ಶಿವಂ ದುಬೆ, ಎಂಎಸ್ ಧೋನಿ(ಪ), ಡ್ವೇನ್ ಬ್ರಾವೊ, ಕ್ರಿಸ್ ಜೋರ್ಡಾನ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ಸಿ), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ಡಬ್ಲ್ಯೂ), ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್

ತಂಡಗಳು:
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ಸಿ), ಶಿವಂ ದುಬೆ, ಎಂಎಸ್ ಧೋನಿ (ಡಬ್ಲ್ಯು), ಡ್ವೇನ್ ಬ್ರಾವೊ, ಡ್ವೈನ್ ಪ್ರಿಟೋರಿಯಸ್, ಕ್ರಿಸ್ ಜೋರ್ಡಾನ್, ಮುಖೇಶ್ ಚೌಧರಿ, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ ಆಡಮ್ ಮಿಲ್ನೆ, ಮಿಚೆಲ್ ಸ್ಯಾಂಟ್ನರ್, ಹರಿ ನಿಶಾಂತ್, ಎನ್ ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಕೆಎಂ ಆಸಿಫ್, ಸಿಮರ್ಜೀತ್ ಸಿಂಗ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ಭಗತ್ ವರ್ಮಾ
Match 17.Chennai Super Kings XI: R Gaikwad, R Uthappa, M Ali, A Rayudu, S Dube, R Jadeja (c), MS Dhoni (wk), D Bravo, C Jordan, M Choudhary, M Theekshana. https://t.co/KO3aMk5zCS #CSKvSRH #TATAIPL #IPL2022
— IndianPremierLeague (@IPL) April 9, 2022
ಸನ್‌ರೈಸರ್ಸ್ ಹೈದರಾಬಾದ್ ತಂಡ: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್(ಸಿ), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್(ಡಬ್ಲ್ಯೂ), ವಾಷಿಂಗ್ಟನ್ ಸುಂದರ್, ಅಬ್ದುಲ್ ಸಮದ್, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್, ವಿಷ್ಣು ವಿನೋದ್, ಪ್ರಿಯಾಂ ಗಾರ್ಗ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ, ಮಾರ್ಕೊ ಜಾನ್ಸೆನ್, ಸೌರಭ್ ದುಬೆ, ಶಶಾಂಕ್ ಸಿಂಗ್, ಗ್ಲೆನ್ ಫಿಲಿಪ್ಸ್, ಜಗದೀಶ ಸುಚಿತ್, ಶ್ರೇಯಸ್ ಗೋಪಾಲ್, ರವಿಕುಮಾರ್ ಸಮರ್ಥ್
Match 17.Sunrisers Hyderabad XI: A Sharma, A Markram, K Williamson (c), R Tripathi, N Pooran (wk), S Singh, M Jansen, W Sundar, B Kumar, T Natarajan, U Malik. https://t.co/KO3aMk5zCS #CSKvSRH #TATAIPL #IPL2022
— IndianPremierLeague (@IPL) April 9, 2022
ಇದನ್ನೂ ಓದಿ : ಡೆಲ್ಲಿ ಎದುರು ಗೆದ್ದ ಲಕ್ನೋ : ಮತ್ತೆ ಮ್ಯಾಚ್ ಫಿನಿಷರ್ ಆದ ಆಯುಷ್ ಬಡೋನಿ
ಇದನ್ನೂ ಓದಿ : ಲಕ್ನೋ ವಿರುದ್ದ ಅನ್ರಿಚ್ ನಾಟ್ರೆಜ್ ಅರ್ಧಕ್ಕೆ ಬೌಲಿಂಗ್ ನಿಲ್ಲಿಸಿದ್ದು ಯಾಕೆ ಗೊತ್ತಾ ?
IPL 2022 Live : Chennai Super Kings vs Sunrisers Hyderabad 17th Match