Rajat Patidar : ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದಲ್ಲಿ RCB ಸ್ಟಾರ್ ಪಾಟಿದಾರ್

ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಶಿಖರ್ ಧವನ್’ಗೆ ನಾಯಕ ಪಟ್ಟ ಕಟ್ಟಲಾಗಿದೆ. ಶ್ರೇಯಸ್ ಅಯ್ಯರ್ ಉಪನಾಯಕನಾಗಿ ನೇಮಕಗೊಂಡಿದ್ದಾರೆ.‌ ದೇಶೀಯ ಕ್ರಿಕೆಟ್’ನಲ್ಲಿ ಉತ್ತಮ ಪ್ರದರ್ಶನ ತೋರಿರುವ ಬಂಗಾಳದ ಬಲಗೈ ವೇಗದ ಬೌಲರ್ ಮುಕೇಶ್ ಕುಮಾರ್ ಇದೇ ಮೊದಲ ಬಾರಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರಾಯಲ್ ಚಾಲೆಂಜರ್ಸ್ ತಂಡದ ಪರ ಆಡುವ ಮಧ್ಯಪ್ರದೇಶ ಬ್ಯಾಟರ್ ರಜತ್ ಪಾಟಿದಾರ್ (Rajat Patidar India squad) ಕೂಡ ಮೊದಲ ಬಾರಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ:
ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ (ಉಪನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಮುಕೇಶ್ ಕುಮಾರ್, ಆವೇಶ್ ಖಾನ್, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.

ಮೊದಲ ಏಕದಿನ: ಅಕ್ಟೋಬರ್ 6 (ಲಕ್ನೋ )
2ನೇ ಏಕದಿನ: ಅಕ್ಟೋಬರ್ 9 (ರಾಂಚಿ)
2ನೇ ಏಕದಿನ: ಅಕ್ಟೋಬರ್ 11 (ದೆಹಲಿ)

ಐಸಿಸಿ ಟಿ20 ವಿಶ್ವಕಪ್: ಬಹುಮಾನ ಮೊತ್ತ (Prize money announced for T20 World Cup 2022):

ಚಾಂಪಿಯನ್ಸ್: ₹13,05,35,440
ರನ್ನರ್ಸ್ ಅಪ್: ₹6,52,64,280
ಸೆಮಿಫೈನಲ್’ನಲ್ಲಿ ಸೋತವರು: ₹3,26,20,220
ಸೂಪರ್ 12 ಗೆಲುವು: ₹32,65,536 X 30
ಸೂಪರ್ 12 ಸೋತವರು: ₹57,14,688 X 8
ಮೊದಲ ಸುತ್ತಿನ ಗೆಲುವು: ₹32,65,536 X 12
ಮೊದಲ ಸುತ್ತಿನಲ್ಲಿ ಸೋತವರು: ₹32,65,536 X 4
ಐಸಿಸಿ ಟಿ20 ವಿಶ್ವಕಪ್: ಭಾರತದ ವೇಳಾಪಟ್ಟಿ (ಗ್ರೂಪ್-2):

Vs ಪಾಕಿಸ್ತಾನ: ಅಕ್ಟೋಬರ್ 23
ಸ್ಥಳ: ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್, ಮೆಲ್ಬೋರ್ನ್
ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ (ಭಾರತೀಯ ಕಾಲಮಾನ)
Vs ಅರ್ಹತಾ ಸುತ್ತಿನ ತಂಡ: ಅಕ್ಟೋಬರ್ 27
ಸ್ಥಳ: ಸಿಡ್ನಿ ಕ್ರಿಕೆಟ್ ಗ್ರೌಂಡ್, ಸಿಡ್ನಿ
ಪಂದ್ಯ ಆರಂಭ: ಮಧ್ಯಾಹ್ನ 12.30ಕ್ಕೆ (ಭಾರತೀಯ ಕಾಲಮಾನ)
Vs ದಕ್ಷಿಣ ಆಫ್ರಿಕಾ: ಅಕ್ಟೋಬರ್ 30
ಸ್ಥಳ: ಪರ್ತ್
ಪಂದ್ಯ ಆರಂಭ: ಮಧ್ಯಾಹ್ನ 4.30ಕ್ಕೆ (ಭಾರತೀಯ ಕಾಲಮಾನ)
Vs ಬಾಂಗ್ಲಾದೇಶ: ನವೆಂಬರ್ 02
ಸ್ಥಳ: ಅಡಿಲೇಡ್
ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ (ಭಾರತೀಯ ಕಾಲಮಾನ)
Vs ಅರ್ಹತಾ ಸುತ್ತಿನ ತಂಡ: ನವೆಂಬರ್ 06
ಸ್ಥಳ: ಮೆಲ್ಬೋರ್ನ್ ಕ್ರಿಕೆಟ್ ಮೈದಾನ, ಮೆಲ್ಬೋರ್ನ್

ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ (ಭಾರತೀಯ ಕಾಲಮಾನ)
ನೇರಪ್ರಸಾರ (Live Telecast): Stat Sports Network
ಲೈವ್ ಸ್ಟ್ರೀಮಿಂಗ್ (Live Streaming): Disney + Hotstar

ಇದನ್ನೂ ಓದಿ : Road Safety World Series 2022: ಸಚಿನ್ ನಾಯಕತ್ವದಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಇಂಡಿಯಾ ಲೆಜೆಂಡ್ಸ್

ಇದನ್ನೂ ಓದಿ : Mayank Agarwal : ಡಿಯರ್ ಮಯಾಂಕ್ ; “ಹೀಗೇ ಆಡಿದ್ರೆ ಟೀಮ್ ಇಂಡಿಯಾ ಕಂಬ್ಯಾಕ್ ಕನಸು ಮರೆತು ಬಿಡಿ”

RCB star Rajat Patidar in India squad for ODI series against South Africa

Comments are closed.