ಇಂಗ್ಲೆಂಡ್ ಟಿ20, ಟೆಸ್ಟ್‌ ಸರಣಿಗೆ ಟೀಂ ಇಂಡಿಯಾ ಮಹಿಳಾ ತಂಡ ಪ್ರಕಟಿಸಿದ ಬಿಸಿಸಿಐ

ಇಂಗ್ಲೆಂಡ್ ವಿರುದ್ಧದ IDFC ಫಸ್ಟ್ ಬ್ಯಾಂಕ್ T20I ಸರಣಿ ಹಾಗೂ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಎರಡು ಟೆಸ್ಟ್‌ ಪಂದ್ಯಗಳಿಗೆ  ಭಾರತ ಮಹಿಳಾ ಕ್ರಿಕೆಟ್‌ ತಂಡ (India Women cricket Team) ಆಯ್ಕೆ ಮಾಡಲಾಗಿದೆ.

India Women cricket Team : ಇಂಗ್ಲೆಂಡ್ ವಿರುದ್ಧದ IDFC ಫಸ್ಟ್ ಬ್ಯಾಂಕ್ T20I ಸರಣಿ ಹಾಗೂ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಎರಡು ಟೆಸ್ಟ್‌ ಪಂದ್ಯಗಳಿಗೆ  ಭಾರತ ಮಹಿಳಾ ಕ್ರಿಕೆಟ್‌ ತಂಡ (India Women cricket Team) ಆಯ್ಕೆ ಮಾಡಲಾಗಿದೆ. ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಗೆ ಇನ್ನಷ್ಟೆ ತಂಡವನ್ನು ಆಯ್ಕೆ ಮಾಡಬೇಕಾಗಿದೆ.

ಇಂಗ್ಲೆಂಡ್‌ ಹಾಗೂ ಆಸ್ಟ್ರೇಲಿಯಾ ವಿರುದ್ದದ ಸರಣಿ ಭಾರತ ಮಹಿಳಾ ತಂಡವನ್ನು ಹರ್ಮನ್‌ ಪ್ರೀತ್‌ ಕೌರ್‌ ಮುನ್ನೆಡೆಸಲಿದ್ದು, ಸ್ಮೃತಿ ಮಂದಾನ ಉಪನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಜಾಮಿಮಾ ರಾಡ್ರಿಗಸ್‌, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ, ರಿಚಾ ಘೋಷ್‌, ರೇಣುಕಾ ಸಿಂಗ್‌, ಪೂಜಾ ವಸ್ತಾಕರ್‌ ಹಾಗೂ ಟಿಟಾಸ್‌ ಸಾಧು ಟೆಸ್ಟ್‌ ಹಾಗೂ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ.

India Women cricket Team squad for England T20Is and Australia Test announced
Image Credit to Original Source

ಇದನ್ನೂ ಓದಿ : IPL 2024 : RCBಗೆ ವಿರಾಟ್‌ ಕೊಹ್ಲಿ ಗುಡ್‌ಬೈ ! ಸ್ಪೋಟಕ ಮಾಹಿತಿ ಬಾಯ್ಬಿಟ್ಟ ಕಿಂಗ್‌ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ 3 ಟಿ20 ಪಂದ್ಯಗಳಿಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ಸಿ), ಸ್ಮೃತಿ ಮಂಧಾನ (ವಿಸಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಾಕ್), ರಿಚಾ ಘೋಷ್ (ವಾಕ್), ಅಮನ್‌ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಪ್ ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಕನಿಕಾ ಅಹುಜಾ, ಮಿನ್ನು ಮಣಿ.

ಇದನ್ನೂ ಓದಿ : ರಾಹುಲ್‌ ದ್ರಾವಿಡ್‌ ಟೀಂ ಇಂಡಿಯಾ ಕೋಚ್‌ ಆಗಿ ಮುಂದುವರಿಕೆ : ಬಿಸಿಸಿಐ ಅಧಿಕೃತ ಘೋಷಣೆ

ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ಗಾಗಿ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ಸಿ), ಸ್ಮೃತಿ ಮಂಧಾನ (ವಿಸಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಾಕ್), ರಿಚಾ ಘೋಷ್ (ವಾಕ್), ಸ್ನೇಹ ರಾಣಾ, ಶುಭಾ ಸತೀಶ್, ಹರ್ಲೀನ್ ಡಿಯೋಲ್ , ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಮೇಘನಾ ಸಿಂಗ್, ರಾಜೇಶ್ವರಿ ಗಾಯಕ್ವಾಡ್, ಪೂಜಾ ವಸ್ತ್ರಾಕರ್.

India Women cricket Team squad for England T20Is and Australia Test announced
Image Credit to Original Source

ಇದನ್ನೂ ಓದಿ : ದಕ್ಷಿಣ ಆಫ್ರಿಕಾ ಪ್ರವಾಸ ಏಕದಿನ ತಂಡಕ್ಕೆ ಕೆಎಲ್‌ ರಾಹುಲ್‌ ನಾಯಕ : ರಹಾನೆ, ಪೂಜಾರಾ ಔಟ್‌

T20I ಸರಣಿ ಮತ್ತು ಎರಡು ಟೆಸ್ಟ್‌ಗಳ ವೇಳಾಪಟ್ಟಿ

ಭಾರತ ಮಹಿಳೆಯರು vs ಇಂಗ್ಲೆಂಡ್ ಮಹಿಳೆಯರು
1ನೇ ಟಿ20 ಪಂದ್ಯ : ಡಿಸೆಂಬರ್ 06 2023 7:00 PM
ವಾಂಖೆಡೆ ಸ್ಟೇಡಿಯಂ, ಮುಂಬೈ

2ನೇ ಟಿ20 ಪಂದ್ಯ: ಡಿಸೆಂಬರ್ 09 2023 7:00 PM
ವಾಂಖೆಡೆ ಸ್ಟೇಡಿಯಂ, ಮುಂಬೈ

3ನೇ ಟಿ20 ಪಂದ್ಯ :ಡಿಸೆಂಬರ್ 10 2023 7:00 PM
ವಾಂಖೆಡೆ ಸ್ಟೇಡಿಯಂ, ಮುಂಬೈ

ಭಾರತ ಮಹಿಳೆಯರು ಮತ್ತು ಇಂಗ್ಲೆಂಡ್‌ ಮಹಿಳೆಯರು ಟೆಸ್ಟ್‌ ಪಂದ್ಯ : ಡಿಸೆಂಬರ್ 14 ರಿಂದ ಡಿಸೆಂಬರ್ 17 2023 9:30 AM
ಡಿವೈ ಪಾಟೀಲ್ ಸ್ಟೇಡಿಯಂ, ನವಿ ಮುಂಬೈ

ಭಾರತ ಮಹಿಳೆಯರು vs ಆಸ್ಟ್ರೇಲಿಯಾ ಮಹಿಳೆಯರು : ಟೆಸ್ಟ್‌ ಪಂದ್ಯ : ಡಿಸೆಂಬರ್ 21 2023 ರಿಂದ 24-ಡಿಸೆಂಬರ್-23
9:30 AM,ವಾಂಖೆಡೆ ಸ್ಟೇಡಿಯಂ, ಮುಂಬೈ

India Women cricket Team squad for England T20Is and Australia Test announced

Comments are closed.