acb officers raid : 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್​ : ರಾಜ್ಯದ 80 ಕಡೆಗಳಲ್ಲಿ ದಾಳಿ

ಬೆಂಗಳೂರು : acb officers raid : ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳಿಗೆ ಶಾಕ್​ ನೀಡಿದ್ದಾರೆ . ಭ್ರಷ್ಟಾಚಾರದ ಆರೋಪದ ಅಡಿಯಲ್ಲಿ ರಾಜ್ಯದ ವಿವಿಧೆಡೆಗಳಲ್ಲಿ 21 ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಆದಾಯ ಮೀರಿದ ಆಸ್ತಿ ಸಂಪಾದನೆ ಮಾಡಿದ್ದಾರೆಂಬ ಖಚಿತ ಮಾಹಿತಿ ಆಧರಿಸಿದ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಒಟ್ಟು 80ಕ್ಕೂ ಅಧಿಕ ಕಡೆಗಳಲ್ಲಿ 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಡ್ರಿಲ್​ ಮಾಡ್ತಿದ್ದಾರೆ. ಆದಾಯ ಮೀರಿ ಆಸ್ತಿ ಸಂಗ್ರಹಣೆ ಮಾಡಿದ ಆರೋಪದ ಅಡಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ದಾಳಿ ನಡೆಯುತ್ತಿದೆ. ಯಾವ ಅಧಿಕಾರಿ ಎಷ್ಟು ಅಕ್ರಮ ಹಣ ಕಬಳಿಸಿದ್ದಾರೆ ಎಂಬುದಕ್ಕೆ ಎಸಿಬಿ ಅಧಿಕಾರಿಗಳು ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ.

ಭೀಮ ರಾವ್ ವೈ ಪವಾರ್, ಸೂಪರಿಡಿಟೆಂಟ್ ಇಂಜಿನಿಯರ್ ಬೆಳಗಾವಿ

ಹರೀಶ್, ಸಹಾಯಕ ಅಭಿಯಂತರರು, , ಸಣ್ಣ ನೀರಾವರಿ , ಉಡುಪಿ

ರಾಮಕೃಷ್ಣ ಎಚ್. ವಿ , ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಹಾಸನ

ರಾಜೀವ್ ಪುರಸಯ್ಯ ನಾಯಕ್, ಸಹಾಯಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಕಾರವಾರ

ಬಿ. ಆರ್. ಬೋಪಯ್ಯ, ಕಿರಿಯ ಅಭಿಯಂತರರು, ಪೊನ್ನಂ ಪೇಟೆ ಜಿಲ್ಲಾ ಪಂಚಾಯತ್,

ಮಧುಸೂದನ್, ಜಿಲ್ಲಾ ರಿಜಸ್ಟರ್, ಐಜಿಆರ್ ಕಚೇರಿ, ಬೆಳಗಾವಿ

ಪರಮೇಶ್ವರಪ್ಪ, ಸಹಾಯಕ ಅಭಿಯಂತರರು, ಸಣ್ಣ ನೀರಾವರಿ, ಹೂವಿನಡಗಲಿ

ಯಲ್ಲಪ್ಪ ಎನ್ ಪದಸಾಲಿ, ಆರ್‌ಟಿಒ, ಬಾಗಲಕೋಟೆ

ಶಂಕರಪ್ಪ ನಾಗಪ್ಪ ಗೋಗಿ, ಯೋಜನ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬಾಗಲಕೋಟೆ

ಪ್ರದೀಪ್ ಎಸ್ ಆಲೂರು, ಪಂಚಾಯಿತಿ ಗ್ರೇಡ್ ಕಾರ್ಯದರ್ಶಿ, ಆರ್‌ಡಿಪಿಆರ್, ಗದಗ

ಸಿದ್ದಪ್ಪ ಟಿ, ಉಪ ಮುಖ್ಯ ಎಲೆಕ್ಟ್ರಿಕಲ್ ಅಧಿಕಾರಿ, ಬೆಂಗಳೂರು

ತಿಪ್ಪಣ್ಣ ಪಿ ಸಿರಸಂಗಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿ, ಬೀದರ್ಮೃತ್ಯುಂಜಯ ಚನ್ನಬಸಯ್ಯ ತಿರಣಿ, ಸಹಾಯಕ ಕಂಟ್ರೋಲರ್, ಕರ್ನಾಟಕ ವೆಟೆರ್ನಿಟಿ, ಅನಿಮಲ್ ಮತ್ತು ಫಿಷರಿ ಸೈನ್ಸ್ ಯೂನಿವರ್ಸಿಟಿ, ಬೀದರ್

ಮೋಹನ್ ಕುಮಾರ್, ಕಾರ್ಯನಿರ್ವಾಹಕ ಅಭಿಯಂತರರು, ನೀರಾವರಿ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ.ಶ್ರೀಧರ್, ಜಿಲ್ಲಾ ರಿಜಿಸ್ಟರ್, ಕಾರವಾರ

ಮಂಜುನಾಥ್ ಜಿ, ನಿರ್ವೃತ್ತ ಕಾರ್ಯನಿರ್ವಾಹಕ ಅಭಿಯಂತರರು, ಲೋಕೋಪಯೋಗಿ ಇಲಾಖೆ

ಶಿವಲಿಂಗಯ್ಯ, ಗ್ರೂಪ್ ಸಿ ನೌಕರ, ಬಿಡಿಎ

ಉದಯ ರವಿ, ಪೊಲೀಸ್ ಇನ್ಸ್ಪೆಕ್ಟರ್, ಕೊಪ್ಪಳ.ಬಿ.ಜಿ. ತಿಪ್ಪಯ್ಯ, ಕೇಸ್ ವರ್ಕರ್, ಕುದೂರು ಪುರಸಭೆ.

ಚಂದ್ರಪ್ಪ ಸಿ. ಹೊಳೆಕಾರ್, ಯುಟಿಪಿ, ಅಧಿಕಾರಿ, ರಾಣಿಬೆನ್ನೂರು.ಜನಾರ್ಧನ್, ನಿವೃತ್ತ, ರಿಜಿಸ್ಟರ್ ಭೂ ಮೌಲ್ಯಮಾಪಕರು, ಬೆಂಗಳೂರು.

ಇದನ್ನು ಓದಿ : kriti kharbanda : ತಣ್ಣನೆ ನೀರಲ್ಲಿ ಕೃತಿ ಕರಬಂಧ ತುಂಟಾಟ : ಗೂಗ್ಲಿ ಬೆಡಗಿಯ ಬಿಕನಿ ಪೋಟೋ ಮೆಚ್ಚಿದ ಫ್ಯಾನ್ಸ್

ಇದನ್ನೂ ಓದಿ : IPL vs PSL : ಐಪಿಎಲ್ 115.5 ಕೋಟಿ, ಪಿಎಸ್ಎಲ್ ಜಸ್ಟ್ 2.76 ಕೋಟಿ : ಐಪಿಎಲ್ ಮುಂದೆ ಲೆಕ್ಕಕ್ಕೇ ಇಲ್ಲ ಪಾಕಿಸ್ತಾನ್ ಸೂಪರ್ ಲೀಗ್

acb officers raid at 80 places of 21 govt officials across state

Comments are closed.