ಸೋಮವಾರ, ಏಪ್ರಿಲ್ 28, 2025
HomekarnatakaGood News : ರಾಜ್ಯ ಸರಕಾರಿ ನೌಕರರಿಗೆ ಗುಡ್‌ನ್ಯೂಸ್‌ : ಹಬ್ಬದ ಮುಂಗಡ ಮೊತ್ತ10ರಿಂದ 25...

Good News : ರಾಜ್ಯ ಸರಕಾರಿ ನೌಕರರಿಗೆ ಗುಡ್‌ನ್ಯೂಸ್‌ : ಹಬ್ಬದ ಮುಂಗಡ ಮೊತ್ತ10ರಿಂದ 25 ಸಾವಿರಕ್ಕೆ ಹೆಚ್ಚಳ !

- Advertisement -

ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ಸದ್ಯದಲ್ಲಿಯೇ ಗುಡ್‌ನ್ಯೂಸ್‌ (Good News) ಲಭಿಸುವ ಸಾಧ್ಯತೆಯಿದೆ. ಕರ್ನಾಟಕ ಸರಕಾರಿ ನೌಕರರಿಗೆ ಹಬ್ಬದ ಮುಂಗಡ ಮೊತ್ತವನ್ನು ಹೆಚ್ಚಳ ಮಾಡುವಂತೆ ಸರಕಾರಿ ನೌಕರರ ಸಂಘ ರಾಜ್ಯ ಸರಕಾರಕ್ಕೆ ಪತ್ರ ಬರೆದಿದೆ.

ರಾಜ್ಯ ಸರಕಾರಿ ನೌಕರರಿಗೆ ಪ್ರಸ್ತುತ ಹಬ್ಬದ ಮುಂಗಡವಾಗಿ 10 ಸಾವಿರ ರೂಪಾಯಿ ಪಡೆಯಲು ಅವಕಾಶವಿದೆ. ಆದ್ರೀಗ ಈ ಮೊತ್ತವನ್ನು 25 ಸಾವಿರಕ್ಕೆ ಏರಿಕೆ ಮಾಡುವಂತೆ ಕರ್ನಾಟಕ ರಾಜ್ಯ ಸರಕಾರು ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ರಾಜ್ಯ ಸರಕಾರ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಸರಕಾರ ಒಂದೊಮ್ಮೆ ಸರಕಾರಿ ನೌಕರರ ಬೇಡಿಕೆಗೆ ಸ್ಪಂದಿಸಿದ್ರೆ ಹಬ್ಬದ ಮುಂಗಡ ಹಣದಲ್ಲಿ ಏರಿಕೆಯಾಗಲಿದೆ. ಈ ಮೂಲ ಸರಕಾರಿ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರಿಕೆಯಾಗಲಿದೆ.

Good News for State Government employees: Festive advance increased from 10 to 25 thousand

ಇದನ್ನೂ ಓದಿ : 10 ನೇ‌ ತರಗತಿಯಲ್ಲಿ ಪಾಸ್‌ ಆಗಿದ್ರೆ, ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗ : ಅರ್ಜಿ ಸಲ್ಲಿಸಲು ಕ್ಲಿಕ್‌ ಮಾಡಿ

ಇದನ್ನೂ ಓದಿ : ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

(Good News for State Government employees: Festive advance increased from 10 to 25 thousand)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular