Browsing Tag

ಕನ್ನಡ ಸುದ್ದಿ

Shiruru Land Slide : ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್‌ ಗುಡ್ಡ ಕುಸಿತ : 7 ಮಂದಿ ಸಾವು, ಓರ್ವನ…

Shiruru Land Slide 7 Death:  ಕಾರವಾರ : ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನ ಬಳಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್‌ ಗುಡ್ಡ ಕುಸಿತ ಉಂಟಾಗಿದ್ದು, ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸದ್ಯ ಓರ್ವನ…
Read More...

Udupi Red Alert Heavy Rain : ಬನ್ನಾಡಿ, ಮಟಪಾಡಿ, ಗಿಳಿಯಾರು ಜಲಾವೃತ : ಪುನರ್ವಸು ಬಾರೀ ಮಳೆಗೆ ತತ್ತರಿಸಿದ ಉಡುಪಿ…

Udupi Heavy Rain : ಉಡುಪಿ : ನಿರಂತರವಾಗಿ ಸುರಿಯುತ್ತಿರುವ ಪುನರ್ವಸು ಮಳೆ ಕರಾವಳಿಯಲ್ಲಿ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಕೋಟ ಸಮೀಪದ ಬನ್ನಾಡಿ, ಗಿಳಿಯಾರು, ಬ್ರಹ್ಮಾವರದ ಮಟಪಾಡಿ, ನೀಲಾವರ ಪ್ರದೇಶ ಜಲಾವೃತವಾಗಿದೆ. ಕೋಟ- ಸಾಯಿಬ್ರಕಟ್ಟೆ ಸಂಪರ್ಕ ರಸ್ತೆ ಕಡಿತವಾಗಿದೆ. ಬ್ರಹ್ಮಾವರ…
Read More...

7ನೇ ವೇತನ ಆಯೋಗ ವರದಿ ಜಾರಿ : ಸರಕಾರಿ ನೌಕರರ ವೇತನದಲ್ಲಿ ಎಷ್ಟು ಹೆಚ್ಚಳ ? ಇಲ್ಲಿದೆ ಸಂಪೂರ್ಣ ಮಾಹಿತಿ

7th Pay Scale Karnataka: ಬೆಂಗಳೂರು : ಕರ್ನಾಟಕ ಸರಕಾರ ಕೊನೆಗೂ ಸರಕಾರಿ ನೌಕರರ ಬೇಡಿಕೆಯನ್ನು ಈಡೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ (7th Pay Commission) ದ ವರದಿ ಜಾರಿಗೆ ಸಚಿವ ಸಂಪುಟ ಅಸ್ತು ಎಂದಿದೆ.…
Read More...

ಬಿಪಿಎಲ್‌ ಕಾರ್ಡ್‌ ಹೊಂದಿದವರಿಗೆ ಸಿಗಲಿದೆ 5 ಲಕ್ಷ ರೂ. ಯೋಜನೆ : ಅರ್ಜಿ ಸಲ್ಲಿಸುವುದು ಹೇಗೆ ?

BPL card holders : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಜನರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ವಿಶ್ವಕರ್ಮ, ಪ್ರಧಾನ ಮಂತ್ರಿ ಮುದ್ರಾ ಯೋಜನೆಗಳ ಮೂಲಕ ಸ್ವ ಉದ್ಯೋಗಕ್ಕೆ ಅನುಕೂಲ ಕಲ್ಪಿಸಿದ್ದರೆ, ಇದೀಗ ಬಡ ಜನರಿಗೆ 5 ಲಕ್ಷ ರೂಪಾಯಿಯ ಆರ್ಥಿಕ ಅನುಕೂಲ ಕಲ್ಪಿಸುವ…
Read More...

Rahul Dravid future plan: ವಿಶ್ವಕಪ್ ಗೆದ್ದಾಯ್ತು, ದ್ರೋಣಾಚಾರ್ಯ ದ್ರಾವಿಡ್ ಮುಂದಿನ ನಡೆಯೇನು? ಇಲ್ಲಿದೆ ಉತ್ತರ

Rahul Dravid : ಬೆಂಗಳೂರು: "ದಿ ಗ್ರೇಟ್ ವಾಲ್ ಆಫ್ ಇಂಡಿಯಾ" ಖ್ಯಾತಿಯ ರಾಹುಲ್ ದ್ರಾವಿಡ್ (Rahul Dravid) ಈಗ ವಿಶ್ವಕಪ್ ಚಾಂಪಿಯನ್ ತಂಡದ ಕೋಚ್. ಭಾರತ ಕ್ರಿಕೆಟ್‌ ತಂಡ ಆಟಗಾರನಾಗಿ, ನಾಯಕನಾಗಿ ವಿಶ್ವಕಪ್‌ ಗೆಲ್ಲುವಲ್ಲಿ ವಿಫಲರಾಗಿದ್ದ ಕನ್ನಡಿಗ ರಾಹುಲ್‌ ದ್ರಾವಿಡ್‌ (Rahul Dravid),…
Read More...

Harbhajan Singh Vs PCB: ಪಾಕಿಸ್ತಾನಕ್ಕೆ ಹಿಗ್ಗಾಮುಗ್ಗ ಜಾಡಿಸಿದ ಟರ್ಬನೇಟರ್, ಕಾರಣವೇನು ಗೊತ್ತಾ ?

Champions trophy 2025 : ಬೆಂಗಳೂರು: ಭಾರತದ ವಿಶ್ವಕಪ್ ಹೀರೋಗಳಲ್ಲಿ ಒಬ್ಬರಾಗಿರುವ ಟರ್ಬನೇಟರ್ ಖ್ಯಾತಿಯ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಹಿಗ್ಗಾಮುಗ್ಗ ಜಾಡಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ವಿರುದ್ಧ ಭಜ್ಜಿ ಕೋಪಕ್ಕೆ ಕಾರಣ ಐಸಿಸಿ ಚಾಂಪಿಯನ್ಸ್…
Read More...

ದಿನಭವಿಷ್ಯ ಜುಲೈ 16 2024:ಕರ್ಕಾಟಕರಾಶಿಯಲ್ಲಿ ಸೂರ್ಯನ ಸಂಚಾರ, ಈ ರಾಶಿಯವರ ಸಮಸ್ಯೆ ಪರಿಹಾರ

Horoscope Today July 16 2024 ಮಂಗಳವಾರ. ಜ್ಯೋತಿಷ್ಯದ ಪ್ರಕಾರ ವಿಶಾಖ ನಕ್ಷತ್ರವು ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ಅಲ್ಲದೇ ಚಂದ್ರನು ಇಂದು ವೃಶ್ಚಿಕರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಮಿಥುನರಾಶಿಯಲ್ಲಿರುವ ಸೂರ್ಯ ಕರ್ಕಾಟಕ ರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಇದರಿಂದ ರವಿಯೋಗ…
Read More...

7ನೇ ವೇತನ ಆಯೋಗದ ಶಿಫಾರಸ್ಸು ಅಗಸ್ಟ್‌ 1ರಿಂದಲೇ ಜಾರಿ : ಸರಕಾರಿ ನೌಕರರಿಗೆ ಭರ್ಜರಿ ಗುಡ್‌ನ್ಯೂಸ್‌

7th pay commission : ಬೆಂಗಳೂರು : ಕರ್ನಾಟಕ ರಾಜ್ಯದ ಸರಕಾರಿ ನೌಕರರ ಬೇಡಿಕೆಯಾಗಿರುವ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ರಾಜ್ಯ ಸರಕಾರ ಕೊನೆಗೂ ಸಮ್ಮತಿ ಸೂಚಿಸಿದೆ. ಅಗಸ್ಟ್‌ 1ರಿಂದಲೇ 7ನೇ ವೇತನ ಆಯೋಗದ ಶಿಫಾರಸ್ಸುಗಳು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ…
Read More...

KL Rahul: ಕನ್ನಡಿಗ ಕೆ.ಎಲ್ ರಾಹುಲ್’ಗೆ ಸಿಗಲಿದ್ಯಾ ಕೊರಗಜ್ಜ, ದುರ್ಗಾಪರಮೇಶ್ವರಿ ಕೃಪೆ ?

ಮಂಗಳೂರು: ಭಾರತ ಕ್ರಿಕೆಟ್‌ ತಂಡಕ್ಕೆ ಕಂಬ್ಯಾಂಕ್ ಮಾಡುವ ಹಾದಿಯಲ್ಲಿರುವ ಕರ್ನಾಟಕದ ಸ್ಟಾರ್ ಕ್ರಿಕೆಟಿಗ ಕೆ.ಎಲ್ ರಾಹುಲ್ (KL Rahul) ಸದ್ಯ ಕರಾವಳಿಯಲ್ಲಿ ಟೆಂಪನ್‌ ರನ್‌ ನಡೆಸುತ್ತಿದ್ದಾರೆ. ಪತ್ನಿ ಆತಿಯಾ ಶೆಟ್ಟಿ ಮತ್ತು ಬಾಮೈದ ಅಹಾನ್ ಶೆಟ್ಟಿ ಜೊತೆ ಮಂಗಳೂರಿಗೆ ಆಗಮಿಸಿದ್ದ ರಾಹುಲ್,…
Read More...

ಉಡುಪಿ, ದಕ್ಷಿಣ ಕನ್ನಡದಲ್ಲಿ ರೆಡ್‌ ಅಲರ್ಟ್‌ : ಜುಲೈ 16 ರಂದು ಶಾಲೆಗಳಿಗೆ ರಜೆ ಘೋಷಣೆ

Heavy Rain Red Alert : ಉಡುಪಿ/ ಮಂಗಳೂರು : ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 16 ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ…
Read More...