Browsing Tag

ಪೆಟ್ರೋಲ್ ಬೆಲೆ ಏರಿಕೆ

Fuel Price : ಬೆಂಗಳೂರಲ್ಲಿ ಶತಕ ಬಾರಿಸಿದ ಪೆಟ್ರೋಲ್

ಬೆಂಗಳೂರು : ದಿನೇ ದಿನೇ ತೈಲ ಬೆಲೆ ಏರಿಕೆಯಾಗುತ್ತಿದೆ. ಇದೀಗ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 100.23 ರೂಪಾಯಿ ಆಗಿದ್ದು, ಈ ಮೂಲಕ ಪೆಟ್ರೋಲ್ ಬೆಲೆ ಶತಕ ಬಾರಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ ನೂರು ರೂಪಾಯಿ ಗಡಿದಾಟಿದ್ದರೂ
Read More...

ಕರ್ನಾಟಕದಲ್ಲೂ ಶತಕದ ಗಡಿದಾಟಿದ ಪೆಟ್ರೋಲ್ ಬೆಲೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆತಂಕದ ನಡುವಲ್ಲೇ ದೇಶದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದೆ. ಇದೀಗ ಪೆಟ್ರೋಲ್ ಬೆಲೆ ಏರಿಕೆಯ ಬಿಸಿ ಇದೀಗ ಕರ್ನಾಟಕಕ್ಕೂ ತಟ್ಟಿದ್ದು, ರಾಜ್ಯದಲ್ಲಿಯೂ ಪೆಟ್ರೋಲ್ ಬೆಲೆ 100 ರೂ. ಗಡಿದಾಟಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ,
Read More...