Browsing Tag

ಬಿಜೆಪಿ

N.Mahesh: ಕೊನೆಗೂ ಆನೆ ಬಿಟ್ಟು ಕಮಲ ಮುಡಿದ ಶಾಸಕ….! ಅಗಸ್ಟ್ 5 ಕ್ಕೆ ಎನ್.ಮಹೇಶ್ ಬಿಜೆಪಿ ಸೇರ್ಪಡೆ…!!

ಸಾಕಷ್ಟು ರಾಜಕೀಯ ಪ್ರಹಸನಗಳ ಬಳಿಕ ಬಿಎಸ್ಪಿಯ ಉಚ್ಛಾಟಿತ ಶಾಸಕ ಎನ್.ಮಹೇಶ್ ಕಮಲ ಪಾಳಯ ಸೇರಲು ಮನಸ್ಸು ಮಾಡಿದ್ದಾರೆ. ಅಗಸ್ಟ್ 5 ರಂದು ಬಿಎಸ್ಪಿಯ ಮಾಜಿ ನಾಯಕ ಹಾಗೂ ಹಾಲಿ ಪಕ್ಷೇತರ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಅಗಸ್ಟ್ 5 ರಂದು
Read More...

Karnataka Cabinate : ಮುಂಬೈ ಬ್ರದರ್ಸ್‌ ವಿರುದ್ದ RSS ಗರಂ : ಮೂವರನ್ನು ಬಿಟ್ಟು ಉಳಿದವರಿಗಿಲ್ಲ ಮಂತ್ರಿ ಭಾಗ್ಯ

ಬೆಂಗಳೂರು : ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರಕಾರ ಕೊಳ್ಳಿಯಿಟ್ಟು ಬಿಜೆಪಿ ಸೇರಿದ್ದ ಬಾಂಬೆ ಬ್ರದರ್ಸ್‌ ಇದೀಗ ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೂವರನ್ನು ಹೊರತು ಪಡಿಸಿ ಉಳಿದವರಿಗೆ ಮಂತ್ರಿ ಸ್ಥಾನ ನೀಡಬಾರದು ಎಂದು ಆರ್‌ಎಸ್‌ಎಸ್‌ ಬೈಠಕ್‌ನಲ್ಲಿ ನಿರ್ಧಾರ ಮಾಡಲಾಗಿದೆ.
Read More...

RSS vs CM : ನೂತನ ಸಿಎಂಗೆ ಆರ್‌ಎಸ್‌ಎಸ್‌ ಡೆಡ್‌ಲೈನ್ : 6 ತಿಂಗಳ ವರೆಗೆ ಮಾತ್ರ ಸಿಎಂ ಆಗಿರ್ತಾರಾ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಲೇ ಬಿಗ್‌ ಶಾಕ್‌ ಎದುರಾಗಿದೆ. ಆರ್‌ಎಸ್‌ಎಸ್‌ ನಾಯಕರು ಬಸವರಾಜ್‌ ಬೊಮ್ಮಾಯಿ ಅವರಿಗೆ ಆರು ತಿಂಗಳ ಕಾಲಾವಕಾಶವನ್ನು ನೀಡಿದ್ದು, ಕಾರ್ಯವೈಖರಿ ಮೆಚ್ಚುಗೆಯಾಗದಿದ್ರೆ ಅಧಿಕಾರದಿಂದ ಕೆಳಗಿಳಿಯೋದು ಖಚಿತ. ಮಾಜಿ
Read More...

CM Bommai first Reaction : ಮೋದಿ, ಶಾ, ಯಡಿಯೂರಪ್ಪಗೆ ಧನ್ಯವಾದ ಹೇಳಿದ ನೂತನ ಸಿಎಂ ಬೊಮ್ಮಾಯಿ

ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ತನ್ನನ್ನು ಆಯ್ಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ. ಬಿಜೆಪಿ ಶಾಸಕಕಾಂಗ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಸಂಸದೀಯ ಮಂಡಳಿ
Read More...

ಶಾಸಕಾಂಗ ಸಭೆ : ಬೆಂಗಳೂರಿಗೆ ಅರುಣ್‌ ಸಿಂಗ್‌, ಕಟೀಲು ಆಗಮನ

ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಯ ಕುರಿತು ಇಂದು ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಬೆಂಗಳೂರಿಗೆ ಆಗಮಿಸಿದ್ದಾರೆ. ಬಿಜೆಪಿ ಹೈಕಮಾಂಡ್‌ ನಾಯಕರು
Read More...

Karnataka CM : ನಾಳೆ ಹೊಸ ಮುಖ್ಯಮಂತ್ರಿ ಪ್ರಮಾಣ ವಚನ : ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ

ಬೆಂಗಳೂರು : ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿಯ ಪ್ರಮಾಣ ವಚನಕ್ಕೆ ಸಿದ್ದತೆ ನಡೆಯುತ್ತಿದೆ. ನಾಳೆಯೇ ಹೊಸ ಸಿಎಂ ಪ್ರಮಾಣ ವಚನ ಸ್ವೀಕಾರ ಮಾಡೋದು ಬಹುತೇಕ ಖಚಿತ. ಈ ಹಿನ್ನೆಲೆಯಲ್ಲಿಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ
Read More...

ಸಿಎಂ ಬಿಎಸ್ವೈ ರಾಜೀನಾಮೆ….! ಕಮಲ ಪಾಳಯದ ಕರಾಮತ್ತಿನ ಅಸಲಿ ಕಾರಣ ಇಲ್ಲಿದೆ…!!

ಮತ್ತೊಮ್ಮೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಿಎಂ ಬಿಎಸ್ವೈ ಅವಧಿ ಮುಗಿಸದೇ ಕೆಳಕ್ಕಿಳಿಯುವ ದುರಂತ ನಾಯಕರಾಗಿಯೇ ರಾಜಕೀಯದ ಇತಿಹಾಸದಲ್ಲಿ ಉಳಿದು ಹೋದಂತಾಗಿದೆ. ಆದರೆ ಅತ್ಯಂತ ನಾಜೂಕಾಗಿ ಸಿಎಂ ಬಿಎಸ್ವೈರನ್ನು ಕೆಳಕ್ಕಿಳಿಸಿದ ಬಿಜೆಪಿ ಸಧ್ಯ ಸಮಾಧಾನದ ನಿಟ್ಟುಸಿರು ಬಿಟ್ಟಿದೆ.
Read More...

CT Ravi CM : ರಾಜ್ಯದ ಸಿಎಂ ಆಗ್ತಾರಾ ಸಿ.ಟಿ.ರವಿ ..? ಶ್ರೀರಾಮುಲು, ಬೊಮ್ಮಾಯಿ ಡಿಸಿಎಂ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವ ಬದಲಾಗೋದು ಖಚಿತ. ಈ ಹಿನ್ನೆಲೆಯಲ್ಲಿ ಸಿಎಂ ಹುದ್ದೆಗೆ ರೇಸ್‌ ಜೋರಾಗಿದೆ. ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಸಿಎಂ ಆಗೋ ಸಾಧ್ಯತೆ ದಟ್ಟವಾಗಿದ್ದು, ಶ್ರೀರಾಮುಲು ಮತ್ತು ಬಸವರಾಜ್‌ ಬೊಮ್ಮಾಯಿ ಅವರಿಗೆ ಡಿಸಿಎಂ ಪಟ್ಟ
Read More...

Nalin vs Eswarappa : ಅಧಿಕಾರ ಹೋದ್ರೆ ಗೂಟ ಹೋಯ್ತು ಅಂದ್ಕೋತಿನಿ : ನಳಿನ್‌ ವಿರುದ್ದ ಈಶ್ವರಪ್ಪ ಗರಂ

ಶಿವಮೊಗ್ಗ : ನಾನು ಎಂದಿಗೂ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಂಡಿಲ್ಲ. ನನ್ನ ವಿರುದ್ದ ಷಡ್ಯಂತ್ರ ನಡೆದರೂ ತಲೆ ಕೆಡಿಸಿಕೊಳ್ಳಲ್ಲ. ಅಧಿಕಾರ ಹೋದ್ರೆ ಗೂಟ ಹೋಯ್ತು ಅಂತ ಅಂದುಕೊಳ್ತೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ವಿರುದ್ದ ಆಕ್ರೋಶ ಹೊರ
Read More...