Browsing Tag

ಅಪಘಾತ

ಚಿಕ್ಕಬಳ್ಳಾಪುರ ಭೀಕರ ಅಪಘಾತ : ಸಾವಿನ ಸಂಖ್ಯೆ 8 ಕ್ಕೆ ಏರಿಕೆ

ಚಿಕ್ಕಬಳ್ಳಾಪುರ : ಪ್ಯಾಸೆಂಜರ್‌ ಜೀಪ್‌ ಹಾಗೂ ಟ್ರಕ್‌ ನಡುವೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಇದೀಗ 8ಕ್ಕೆ ಏರಿಕೆಯಾಗಿದೆ. ಜೀಪಿನಲ್ಲಿ ಒಟ್ಟು17 ಮಂದಿ ಪ್ರಯಾಣಿಸುತ್ತಿದ್ದು, ಓವರ್‌ ಟೇಕ್‌ ಮಾಡುವ ಭರದಲ್ಲಿ ಈ ಅಪಘಾತ ನಡೆದಿತ್ತು. ಆರಂಭದಲ್ಲಿ ಆರು ಮಂದಿ
Read More...

ಲಾರಿ- ಜೀಪ್‌ ನಡುವೆ ಭೀಕರ ಅಪಘಾತ : 6 ಮಂದಿ ಸಾವು, 11 ಮಂದಿ ಗಂಭೀರ

ಚಿಕ್ಕಬಳ್ಳಾಪುರ : ಲಾರಿ ಹಾಗೂ ಪ್ಯಾಸೆಂಜರ್ ಜೀಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿ, 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮರಿನಾಯಕನಹಳ್ಳಿಯಲ್ಲಿ ನಡೆದಿದೆ. ಗೋಪಲ್ಲಿಯ ಮುನಿರತ್ಮಮ್ಮ(49 ವರ್ಷ), ರಾಯಲ್ಪಾಡುವಿನ
Read More...

Mangalore : ಕೆಟ್ಟು ನಿಂತಿದ್ದ ಲಾರಿಗೆ ಬೊಲೆರೋ ಢಿಕ್ಕಿ : ಮೂವರ ದುರ್ಮರಣ

ಪುತ್ತೂರು : ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೊಲೆರೋ ವಾಹನ ಢಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಬೊಲೆರೋ ಚಾಲಕ ಅತೀ ವೇಗದಿಂದ ವಾಹನ
Read More...

ಅಪಘಾತದಲ್ಲಿ ಗಾಯಗೊಂಡವರ ನೆರವಿಗೆ ನಿಂತ ಸಚಿವರು: ಸಿಸಿ ಪಾಟೀಲ್‌ ಮಾನವೀಯ ಕಾರ್ಯಕ್ಕೆ ಜನ ಮೆಚ್ಚುಗೆ

ಶಿವಮೊಗ್ಗ: ಕಾರು ಮತ್ತು ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅನವಟ್ಟಿ ಸಮೀಪದಲ್ಲಿ ಬೈಕ್‌ ಹಾಗೂ ಕಾರಿನ ನಡುವೆ ಅಪಘಾತ ಉಂಟಾಗಿತ್ತು. ಘಟನೆಯಲ್ಲಿ ಇಬ್ಬರು
Read More...

ಬ್ರಹ್ಮಾವರ : ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಟೆಂಪೋ : ತಪ್ಪಿದ ದುರಂತ

ಬ್ರಹ್ಮಾವರ : ಕಾರು ಹಾಗೂ ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಟೆಂಪೋ ಡಿವೈಡರ್‌ ಮೇಲೇರಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಡುಪಿ ಕಡೆಯಿಂದ ಬರುತ್ತಿದ್ದ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ
Read More...

Teachers Death : ಶಾಲೆಯಿಂದ ಮರಳುತ್ತಿದ್ದ ಶಿಕ್ಷಕರ ಬೈಕ್‌ ಗೆ ಲಾರಿ ಢಿಕ್ಕಿ : ಶಿಕ್ಷಕರಿಬ್ಬರು ಸಾವು

ವಿಜಯಪುರ : ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಲಾರಿ ಹಾಗೂ ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಶಿಕ್ಷಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಬರಟಗಿ ಎಲ್.ಟಿ.ಸರಕಾರಿ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯ ಕೆ.ಎಚ್.ಹುದ್ದಾರ
Read More...