Browsing Tag

ಅಭಿಷೇಕ್ ಬಚ್ಚನ್

Abhishek Bachchan : ಶೂಟಿಂಗ್ ವೇಳೆ ಗಾಯ : ಬಿಗ್ ಬಿ ಪುತ್ರ ಅಭಿಷೇಕ್ ಬಚ್ಚನ್ ಆಸ್ಪತ್ರೆಗೆ ದಾಖಲು!

ಬಾಲಿವುಡ್ ಬಿಗ್ ಬಿ ಪುತ್ರ ಅಭಿಷೇಕ್ ಬಚ್ಚನ್ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳಿನ ಓಟು ಸೇರಪ್ಪು ಸೈಜ್ 7 ಸಿನಿಮಾ ಹಿಂದಿಗೆ ರಿಮೇಕ್ ಆಗುತ್ತಿದೆ. ಈ ಸಿನಿಮಾದ ನಾಯಕ ಪಾತ್ರದಲ್ಲಿ ಅಭಿಷೇಕ್ ಬಚ್ಚನ್ ನಟಿಸುತ್ತಿದ್ದು,
Read More...