Browsing Tag

ಉಡುಪಿ ಜಿಲ್ಲಾಧಿಕಾರಿ

ಕೋಟದಲ್ಲಿ ಲಾರಿ ಚಾಲಕರು, ಮಾಲೀಕರ ಮುಷ್ಕರ : ಜಿಲ್ಲಾಡಳಿತ ವಿರುದ್ದ ತೀವ್ರ ಆಕ್ರೋಶ

ಉಡುಪಿ : ಕಟ್ಟಡ ಸಾಮಗ್ರಿಗಳ ಸಾಗಾಟವನ್ನು ಕಾನೂನು ಬದ್ದಗೊಳಿಸಿ ಉಡುಪಿ ಜಿಲ್ಲಾಡಳಿತ (udupi DC) ಆದೇಶ ಮಾಡಿರುವ ಕ್ರಮವನ್ನು ಖಂಡಿಸಿ ಲಾರಿ ಮತ್ತು ಟೆಂಪೋ ಮಾಲೀಕರ ಸಂಘ (Tempo Drivers Union Strike) ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದೀಗ ಮುಷ್ಕರ 3 ನೇ ದಿನಕ್ಕೆ…
Read More...

Udupi New DC : ಉಡುಪಿ ಡಿಸಿ ಜಗದೀಶ್‌ ವರ್ಗಾವಣೆ, ನೂತನ ಡಿಸಿಯಾಗಿ ಕೂರ್ಮ‌ ರಾವ್

ಉಡುಪಿ : ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ.ಜಗದೀಶ್‌ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎಂ. ಕೂರ್ಮರಾವ್‌ ಅವರನ್ನು ನೇಮಕ ಮಾಡಿದೆ. ಜಿ. ಜಗದೀಶ್‌ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ಭಡ್ತಿ ನೀಡಿ
Read More...

Udupi Night Curfew : ಅಗಸ್ಟ್‌ 16ರ ವರೆಗೆ ಉಡುಪಿಯಲ್ಲಿ ನೈಟ್‌ಕರ್ಪ್ಯೂ : ಡಿಸಿ ಜಗದೀಶ್‌

ಉಡುಪಿ : ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್‌ ಕರ್ಪ್ಯೂ ಜಾರಿ ಮಾಡಲು ಉಡುಪಿ ಜಿಲ್ಲಾಡಳಿತ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರು ಅಗಸ್ಟ್‌ ೧೬ರ ವರೆಗೆ ನೈಟ್‌ಕರ್ಪ್ಯೂ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ತುರ್ತು ಅಗತ್ಯ
Read More...

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವಿವರ ಫಲಕ ಕಡ್ಡಾಯ : ಉಡುಪಿ ಡಿಸಿ

ಉಡುಪಿ : ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ತಮ್ಮಲ್ಲಿ ಲಭ್ಯವಿರುವ ಚಿಕಿತ್ಸೆಯ ವಿವರ, ವೈದ್ಯರ ಮಾಹಿತಿ, ಚಿಕಿತ್ಸೆ ದರ, ಚಿಕಿತ್ಸಾ ವಿಧಾನ ಸೇರಿದಂತೆ ಎಲ್ಲಾ ವಿವರಗಳನ್ನು ಒಳಗೊಂಡ ಚಿಕಿತ್ಸಾ ಮಾಹಿತಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌
Read More...

ಉಡುಪಿ : ಸೀಲ್ ಡೌನ್ ಆದ ಗ್ರಾಮಗಳಲ್ಲಿ ನಾಳೆ, ನಾಡಿದ್ದು ಅಗತ್ಯ ವಸ್ತು ಖರೀದಿಗೆ ಅವಕಾಶ : ಡಿಸಿ ಜಗದೀಶ್

ಉಡುಪಿ : ಕೋವಿಡ್ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ 50ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಗ್ರಾಮ ಪಂಚಾಯ್ ಗಳ ವ್ಯಾಪ್ತಿಯಲ್ಲಿ ಸೀಲ್ ಡೌನ್ ಜಾರಿ ಮಾಡಲಾಗಿದೆ. ಆದ್ರೀಗ ಸೀಲ್ ಡೌನ್ ಗ್ರಾಮಗಳಲ್ಲಿಯೂ ಜೂನ್ 7 ಮತ್ತು 8 ರಂದು ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ
Read More...