Browsing Tag

ಉಡುಪಿ ಡಿಸಿ

ಜ್ವರ, ಶೀತ, ಕೆಮ್ಮದ ಲಕ್ಷಣವಿದ್ರೆ ಕೊರೊನಾ ಟೆಸ್ಟ್‌ ಕಡ್ಡಾಯ : ಉಡುಪಿ ಡಿಸಿ

ಉಡುಪಿ : ಖಾಸಗಿ ಆಸ್ಪತ್ರೆಗಳಲ್ಲಿ ಜ್ವರ, ಶೀತ, ಕೆಮ್ಮದ ಲಕ್ಷಣದ ಹೊಂದಿರುವವರನ್ನು ಕಡ್ಡಾಯವಾಗಿ ಕೊರೊನಾ ಟೆಸ್ಟ್‌ಗೆ ಒಳಪಡಿಸಬೇಕೆಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ
Read More...

ಉಡುಪಿ : MASK ಇಲ್ಲದಿದ್ರೆ ಕೊರೊನಾ ಟೆಸ್ಟ್‌ : ಮಾಸ್ಕ್‌ ಮರೆತೀರಾ ಹುಷಾರ್ !

ಉಡುಪಿ : ಒಂದೆಡೆ ಕೊರೊನಾ ಮಿತಿಮೀರುತ್ತಿದೆ. ಇನ್ನೊಂದೆಡೆ ಮಾಸ್ಕ್‌ ಮರೆತು ಜನರು ಸಂಚರಿಸುತ್ತಿದ್ದಾರೆ. ಇನ್ಮುಂದೆ ಮಾಸ್ಕ್‌ ಇಲ್ಲದೇ ಮನೆಯಿಂದ ಹೊರಗೆ ಬರುವ ಮುನ್ನ ಎಚ್ಚರ. ಯಾಕೆಂದ್ರೆ ಮಾಸ್ಕ್‌ ಮರೆತು ಮನೆಯಿಂದ ಹೊರ ಬಂದ್ರೆ ನಿಮಗೆ ಕಡ್ಡಾಯವಾಗಿ ಕೊರೊನಾ ಟೆಸ್ಟ್‌ ನಡೆಸೋದು ಗ್ಯಾರಂಟಿ.
Read More...

ಉಡುಪಿಯಲ್ಲಿ ಕೋವಿಡ್ ಸೋಂಕಿತರ ಕೈಗೆ ಇನ್ಮುಂದೆ ಸೀಲ್

ಉಡುಪಿ : ಕೊರೊನಾ ವೈರಸ್ ಸೋಂಕಿನ ನಿಯಂತ್ರಣದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕೊರೊನಾ ಸೋಂಕಿತರ ಮನೆಗಳನ್ನು ಸೀಲ್ ಡೌನ್ ಮಾಡುವುದರ ಜೊತೆಗೆ ಇನ್ಮುಂದೆ ಕೊರೊನಾ ಸೋಂಕಿತರ ಕೈಗಳಿಗೆ ಸಿಲ್ ಹಾಕಲಿದೆ. ಕೊರೊನಾ ಸೋಂಕಿಗೆ ಒಳಗಾಗಿ
Read More...