Browsing Tag

ಉಡುಪಿ ಸುದ್ದಿ

ಕೋಟ : ಕಾರಿಗೆ – ಟಿಪ್ಪರ್‌ ಢಿಕ್ಕಿ : ದೈಹಿಕ ಶಿಕ್ಷಕ ಗಣೇಶ್‌ ಶೆಟ್ಟಿ ಗಂಭೀರ

Kota Tipper Lorry Car Accident : ಕೋಟ: ಲಾರಿ ಹಾಗೂ ಕಾರು ಚಾಲಕನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದೈಹಿಕ ಶಿಕ್ಷಕರೋರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿಕ ಕೋಟ ಮೂರು ಕೈ ಸಮೀಪದ ಉಪ್ಲಾಡಿಯಲ್ಲಿ ನಡೆದಿದೆ. ಕೋಟದ ವಿವೇಕ ವಿದ್ಯಾಸಂಸ್ಥೆಯ…
Read More...

ಕೋಟದಲ್ಲಿ ಲಾರಿ ಚಾಲಕರು, ಮಾಲೀಕರ ಮುಷ್ಕರ : ಜಿಲ್ಲಾಡಳಿತ ವಿರುದ್ದ ತೀವ್ರ ಆಕ್ರೋಶ

ಉಡುಪಿ : ಕಟ್ಟಡ ಸಾಮಗ್ರಿಗಳ ಸಾಗಾಟವನ್ನು ಕಾನೂನು ಬದ್ದಗೊಳಿಸಿ ಉಡುಪಿ ಜಿಲ್ಲಾಡಳಿತ (udupi DC) ಆದೇಶ ಮಾಡಿರುವ ಕ್ರಮವನ್ನು ಖಂಡಿಸಿ ಲಾರಿ ಮತ್ತು ಟೆಂಪೋ ಮಾಲೀಕರ ಸಂಘ (Tempo Drivers Union Strike) ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದೀಗ ಮುಷ್ಕರ 3 ನೇ ದಿನಕ್ಕೆ…
Read More...

Udupi : ತಾಲೂಕು ಪಂಚಾಯತ್‌ ಮಾಜಿ ಉಪಾಧ್ಯಕ್ಷ ರಾಜಾರಾಮ್‌ ನಾಪತ್ತೆ

ಕೋಟ : ತಾಲೂಕು ಪಂಚಾಯತ್‌ ಮಾಜಿ ಉಪಾಧ್ಯಕ್ಷರಾಗಿರುವ ರಾಜಾರಾಂ ಅವರು ನಾಪತ್ತೆಯಾಗಿದ್ದಾರೆ. ಈ ಕುರಿತು ಅವರ ಪತ್ನಿ ಸುನಿತಾ ರಾಜಾರಾಂ ಅವರು ಕೋಟ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ಸಪ್ಟೆಂಬರ್‌ 24 ರಂದು ಸಂಜೆ 5.30ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ರಾತ್ರಿ ಕಳೆದರೂ ಮನೆಗೆ
Read More...

Mudra Loan Fraud : ಮುದ್ರಾ ಲೋನ್‌ ಹೆಸರಲ್ಲಿ ಉಡುಪಿಯಲ್ಲಿ ವೈದ್ಯಾಧಿಕಾರಿಗೆ ವಂಚನೆ

ಉಡುಪಿ : ಮೋಸ ಹೋಗುವವರು ಇರೋ ತನಕ, ಮೋಸ ಮಾಡುವವರು ಇದ್ದೇ ಇರ್ತಾರೆ ಅನ್ನೋ ಮಾತು ಮತ್ತೊಮ್ಮೆ ನಿಜವಾಗಿದೆ. ಮುದ್ರಾ ಲೋನ್‌ ಮಾಡಿಸಿಕೊಡುವುದಾಗಿ ನಂಬಿಸಿ ವೈದ್ಯಾಧಿಕಾರಿಯೋರ್ವರಿಂದ ಹಣ ಪಡೆದು ವಂಚಿಸಿರುವ ಘಟನೆ ಉಡುಪಿ ಜಿಲ್ಲೆಯ ಅಜ್ಜರಕಾಡುವಿನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಶಿರ್ವಾದ
Read More...

ಬ್ರಹ್ಮಾವರ : ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಟೆಂಪೋ : ತಪ್ಪಿದ ದುರಂತ

ಬ್ರಹ್ಮಾವರ : ಕಾರು ಹಾಗೂ ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಟೆಂಪೋ ಡಿವೈಡರ್‌ ಮೇಲೇರಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಡುಪಿ ಕಡೆಯಿಂದ ಬರುತ್ತಿದ್ದ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ
Read More...

Black Fungus : ಉಡುಪಿಯಲ್ಲಿ ಬ್ಲ್ಯಾಂಕ್‌ ಫಂಗಸ್‌ ಗೆ ಎರಡು ಸಾವು

ಉಡುಪಿ : ಬ್ಲ್ಯಾಕ್‌ ಫಂಗಸ್‌ ಸೋಂಕಿಗೆ ಉಡುಪಿ ಜಿಲ್ಲೆಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 8 ಮಂದಿಗೆ ಕಪ್ಪು ಶೀಲಿಂದ್ರ ಸೋಂಕು ದೃಢಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟವರು
Read More...

Udupi Baby Rescue : ಮಗುವಿನ ಅಪಹರಣ ಪ್ರಕರಣ ಸುಖಾಂತ್ಯ : ಆರೋಪಿ ಬಂಧನ

ಉಡುಪಿ : ಎರಡು ವರ್ಷದ ಮಗುವಿನ ಅಪರಣ ಪ್ರಕರಣ ಸುಖಾಂತ್ಯ ಕಂಡಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲಾ ಪೊಲೀಸರು ನಡೆಸಿದ ಕಾರ್ಯಾಚರಣೆ ಸಕ್ಸಸ್‌ ಆಗಿದೆ. 12 ಗಂಟೆಯೊಳಗೆ ಮಗುವನ್ನು ರಕ್ಷಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಉಡುಪಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟೆ ಜಿಲ್ಲೆಯ
Read More...

Udupi Lockdown : ಮೇ 28ರಿಂದ ಬ್ಯಾಂಕ್ ವ್ಯವಹಾರದ ಅವಧಿ ಬದಲಾವಣೆ

ಉಡುಪಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಬ್ಯಾಂಕಿನ ವ್ಯವಹಾರದ ಅವಧಿಯಲ್ಲಿ ಬದಲಾವಣೆಯನ್ನು ಮಾಡಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ನಿತ್ಯವೂ ಅಗತ್ಯ ವಸ್ತುಗಳ ಖರೀದಿಸಲು ಬೆಳಗ್ಗೆ
Read More...

ಉಡುಪಿಯಲ್ಲಿ ಕೋವಿಡ್ ಸೋಂಕಿತರ ಕೈಗೆ ಇನ್ಮುಂದೆ ಸೀಲ್

ಉಡುಪಿ : ಕೊರೊನಾ ವೈರಸ್ ಸೋಂಕಿನ ನಿಯಂತ್ರಣದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕೊರೊನಾ ಸೋಂಕಿತರ ಮನೆಗಳನ್ನು ಸೀಲ್ ಡೌನ್ ಮಾಡುವುದರ ಜೊತೆಗೆ ಇನ್ಮುಂದೆ ಕೊರೊನಾ ಸೋಂಕಿತರ ಕೈಗಳಿಗೆ ಸಿಲ್ ಹಾಕಲಿದೆ. ಕೊರೊನಾ ಸೋಂಕಿಗೆ ಒಳಗಾಗಿ
Read More...

ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ : ಸಚಿವ ಶ್ರೀನಿವಾಸ ಪೂಜಾರಿ ಮನವಿಗೆ ಸಿಎಂ ಭರವಸೆ

ಉಡುಪಿ : ಬಿಲ್ಲವ ಸಮುದಾಯದ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯಗಳನ್ನು ನೀಡಲು ಈ ಬಾರಿಯ ಬಜೆಟ್ ನಲ್ಲಿ 50 ಕೋಟಿ ರೂಪಾಯಿಯನ್ನು ಮೀಸಲಿಡುವಂತೆ ಮೀನುಗಾರಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
Read More...