Browsing Tag

ಉಡುಪಿ

Mangalore : ದ.ಕ 354, ಉಡುಪಿಯಲ್ಲಿ 159 ಮಕ್ಕಳಿಗೆ ಕೊರೊನಾ : ಕರಾವಳಿಯಲ್ಲಿ ಶುರುವಾಯ್ತು 3ನೇ ಅಲೆಯ ಆತಂಕ

ಮಂಗಳೂರು : ರಾಜ್ಯದಲ್ಲೀಗ ಕೊರೊನಾ ಮೂರನೇ ಅಲೆಯ ಆತಂಕ ಸೃಷ್ಟಿಯಾಗಿದೆ. ಅದ್ರಲ್ಲೂ ಕರಾವಳಿ ಭಾಗಗಳಲ್ಲಿ ಕೊರೊನಾ ಮೂರನೇ ಅಲೆಯ ಆರ್ಭಟ ಹೆಚ್ಚಾಗಿದ್ದು, ಕಳೆದ ಹತ್ತು ದಿನಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 354 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ಉಡುಪಿಯಲ್ಲಿ 159
Read More...

Robosoft : ರೋಬೋಸಾಫ್ಟ್‌ 805 ಕೋಟಿಗೆ ಸೇಲ್‌ : ಜಪಾನ್‌ನ ಟೆಕ್ನೋಪ್ರೋ ಪಾಲಾಯ್ತು ಉಡುಪಿಯ ಕಂಪೆನಿ

ಉಡುಪಿ : ಕರಾವಳಿ ಭಾಗದಲ್ಲಿ ಸಾಫ್ಟ್‌ವೇರ್‌ ಕಂಪೆನಿಯೊಂದನ್ನು ಆರಂಭಿಸಿ ಸಾವಿರಾರು ಜನರಿಗೆ ಉದ್ಯೋಗವನ್ನು ದೊರಕಿಸಿದ್ದ ಉಡುಪಿ ಮೂಲದ ರೋಬೋಸಾಫ್ಟ್‌ ಕಂಪೆನಿ ಬರೋಬ್ಬರಿ 805 ಕೋಟಿ ರೂಪಾಯಿಗೆ ಸೇಲ್‌ ಆಗಿದೆ. ಜಪಾನ್‌ ಮೂಲದ ಟೆಕ್ನೋಪ್ರೋ ಹೋಲ್ಡಿಂಗ್‌ ಕಂಪೆನಿ ಉಡುಪಿಯ ಡಿಜಿಟಲ್‌
Read More...

ಉಡುಪಿಯಲ್ಲಿ ತಗ್ಗಿದ ಕೊರೊನಾ ಅಬ್ಬರ : 81 ಮಂದಿಗೆ ಸೋಂಕು, ಇಬ್ಬರು ಬಲಿ

ಸುಶ್ಮಿತಾ ಸುಬ್ರಹ್ಮಣ್ಯ ಉಡುಪಿ : ಕೊರೊನಾ ಆರ್ಭಟದಿಂದ ತತ್ತರಿಸಿದ ಉಡುಪಿಯಲ್ಲೀಗ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಜಿಲ್ಲೆಯಲ್ಲಿ ನೂರಕ್ಕಿಂತಲೂ ಕಡಿಮೆ ಸಂಖ್ಯೆಯಲ್ಲಿ ಹೊಸ ಸೋಂಕಿತರು ಪತ್ತೆಉಆಗಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ 81 ಮಂದಿಯಲ್ಲಿ ಸೋಂಕು
Read More...

B Alert : ಮಂಗಳೂರು, ಉಡುಪಿಯಲ್ಲಿ ಸಕ್ರೀಯವಾಗಿದೆ ದರೋಡೆ ಗ್ಯಾಂಗ್ : ಪೊಲೀಸರ ಎಚ್ಚರಿಕೆ

ಮಂಗಳೂರು : ಕರಾವಳಿಗರೇ ಹುಷಾರ್.‌ ಕಾರಿನ ಗಾಜು ಒಡೆದು, ನಗದು, ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡುವ ಗ್ಯಾಂಗ್‌ವೊಂದು ಉತ್ತರ ಭಾರತದಲ್ಲ ಸಕ್ರೀಯವಾಗಿದೆ ಎಂದು ಮಂಗಳೂರು ನಗರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರು, ಉಡುಪಿ ನಗರದ ಹಲವು ಕಡೆಗಳಲ್ಲಿ ದರೋಡೆಕೋರರ ಗ್ಯಾಂಗ್‌
Read More...

ಮಲ್ಪೆ ಕಡಲತೀರದಲ್ಲಿ ಪ್ಲಾಸ್ಟಿಕ್‌ಗಳದ್ದೇ ರಾಶಿ…! ಪ್ಲಾಸ್ಟಿಕ್ ತ್ಯಾಜ್ಯದಿಂದ ಮೀನುಗಾರಿಕೆಗೆ ಆತಂಕ

ಸುಶ್ಮಿತಾ ಸುಬ್ರಹ್ಮಣ್ಯ ಉಡುಪಿ : ಪ್ಲಾಸ್ಟಿಕ್ ಬ್ಯಾನ್ ಆದ್ರೂ, ಬಳಕೆ ಮಾತ್ರ ಕಡಿಮೆಯಾಗಿಲ್ಲ. ಪ್ಲಾಸ್ಟಿಕ್‌ ಬಳಕೆಯಿಂದಾಗಿ ನದಿಗಳು, ಸಮುದ್ರ ತೀರಗಳು ಪ್ಲಾಸ್ಟಿಕ್ ಮಯವಾಗಿದೆ. ಇದೀಗ ಪ್ರವಾಸಿಗರ ಹಾಟ್‌ ಸ್ಪಾಟ್‌ ಎನಿಸಿಕೊಂಡಿರುವ ಉಡುಪಿ ಮಲ್ಪೆ ಬೀಚ್‌ ಇದೀಗ ಪ್ಲಾಸ್ಟಿಕ್‌ ರಾಶಿಯಿಂದಲೇ
Read More...

ಕುಂದಾಪುರ : ಸಾವಿನಲ್ಲೂ ಒಂದಾದ್ರು ಅಣ್ಣ ತಂಗಿ : ಕರಾವಳಿಯಲ್ಲೊಂದು ಅಪರೂಪದ ಘಟನೆ

ಕುಂದಾಪುರ : ಅಣ್ಣ ತಂಗಿ ಇಬ್ಬರೂ ಪ್ರತ್ಯೇಕವಾಗಿಯೇ ವಾಸವಾಗಿದ್ದರು. ಆದ್ರೆ ಅಣ್ಣ ಸತ್ತು ಐದು ಗಂಟೆಯ ಅವಧಿಯಲ್ಲಿ ತಂಗಿಯೂ ಸಾವನ್ನಪ್ಪಿದ್ದಾರೆ. ಈ ಮೂಲಕ ಅಣ್ಣ ತಂಗಿ ಸಾವಿನಲ್ಲಿ ಒಂದಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಫುರ ತಾಲೂಕಿನ ಬೆಳ್ವೆ ಸಮೀಪದಲ್ಲಿರುವ ಹೆದ್ದಾರಿ ಜೆಡ್ಡು ನಿವಾಸಿ
Read More...

Black Fungus : ಉಡುಪಿಯಲ್ಲಿ ಬ್ಲ್ಯಾಂಕ್‌ ಫಂಗಸ್‌ ಗೆ ಎರಡು ಸಾವು

ಉಡುಪಿ : ಬ್ಲ್ಯಾಕ್‌ ಫಂಗಸ್‌ ಸೋಂಕಿಗೆ ಉಡುಪಿ ಜಿಲ್ಲೆಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 8 ಮಂದಿಗೆ ಕಪ್ಪು ಶೀಲಿಂದ್ರ ಸೋಂಕು ದೃಢಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟವರು
Read More...

Vishala Ganiga Murder Case : ವಿಶಾಲ ಗಾಣಿಗ ಕೊಲೆ ಪತಿ, ಸೇರಿ ಸುಫಾರಿ ಕಿಲ್ಲರ್‌ ಬಂಧನ : ದುಬೈನಲ್ಲೇ ಕುಳಿತು…

ಬ್ರಹ್ಮಾವರ : ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿ ದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶಾಲ ಗಾಣಿಗ ಪತಿ ರಾಮಕೃಷ್ಣ ಗಾಣಿಗ ಸುಫಾರಿ ಕೊಟ್ಟು ಕೃತ್ಯವೆಸಗಿರೋದು ತನಿಖೆಯಿಂದ ಬಯಲಾಗಿದೆ. ವಿಶಾಲ ಗಾಣಿಗ ಪತಿ ಹಾಗೂ ಸುಫಾರಿ ಕಿಲ್ಲರ್‌
Read More...

ಉಡುಪಿ : ಬ್ಯಾಂಕಿನಲ್ಲಿದ್ದ ಗ್ರಾಹಕನ ಕೈಯಿಂದ 1.90 ಲಕ್ಷ ರೂಪಾಯಿ ಹಣ ಕಸಿದು ಪರಾರಿ

ಉಡುಪಿ : ಹಣವನ್ನು ಬ್ಯಾಂಕಿಗೆ ಜಮೆ ಮಾಡಲು ತಂದಿದ್ದ ವ್ಯಕ್ತಿಯ ಕೈಯಲ್ಲಿದ್ದ ಸುಮಾರು 1.90 ಲಕ್ಷ ರೂಪಾಯಿ ಹಣವನ್ನು ಕಳ್ಳನೋರ್ವ ಕಸಿದು ಪರಾರಿಯಾಗಿರುವ ಘಟನೆ ಉಡುಪಿ ನಗರದ ಕೋರ್ಟ್‌ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ನಡೆದಿದೆ. ಅಶೋಕ್‌ ಕುಮಾರ್‌ ಎಂಬವರೇ ಹಣವನ್ನು ಕಳೆದುಕೊಂಡ
Read More...

Rain Alert : ಜುಲೈ 17ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ರಾಜ್ಯದ ಕರಾವಳಿ, ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕಳೆದೆರಡು ದಿನ ಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದಲ್ಲಿ ಜುಲೈ 17ರ ವರೆಗೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ
Read More...