Browsing Tag

ಐಟಿ ದಾಳಿ

BYS PA IT RAID : ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಆಪ್ತ ಉಮೇಶ್ ಮನೆ ಮೇಲೆ ಐಟಿ ರೇಡ್‌

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕನಾಗಿರುವ ಉಮೇಶ್‌ ಅವರ ಬೆಂಗಳೂರಿನ ಬಾಷ್ಯಂ ಸರ್ಕಲ್‌ನಲ್ಲಿ ಇರುವ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿಯನ್ನು ನಡೆಸಲಾಗಿದೆ ಬಾಷ್ಯಂ ಸರ್ಕಲ್‌ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಉಮೇಶ್‌ ವಾಸವಾಗಿದ್ದರು. ಐಟಿ ದಾಳಿಯ
Read More...

IT RAID : ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಐಟಿ ಶಾಕ್‌

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗಯೇ ಶಾಕ್‌ ಕೊಟ್ಟಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣದ ಬಳಿಯಲ್ಲಿರುವ ಮನೆಯ ಮೇಲೆ ಐಟಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಜಮೀರ್‌ ಅಹ್ಮದ್‌
Read More...