Browsing Tag

ಕಟ್ಟಡ ಕುಸಿತ

Apartment Collapse : ಬೆಂಗಳೂರಲ್ಲಿ ಕುಸಿದ ಐದು ಅಂತಸ್ತಿನ ಅಪಾರ್ಟ್‌ಮೆಂಟ್‌ : ತಪ್ಪಿದ ಭಾರೀ ದುರಂತ

ಬೆಂಗಳೂರು : ಕಳೆದೊಂದು ವಾರದ ಹಿಂದೆಯಷ್ಟೇ ವಸತಿ ಕಟ್ಟಡಗಳು ಕುಸಿದ ಕಹಿನೆನಪು ಮಾಸುವ ಮುನ್ನವೇ ಬೆಂಗಳೂರಲ್ಲಿ ಮತ್ತೊಂದು ಐದು ಅಂತಸ್ತಿನ ಕಟ್ಟಡ ಕುಸಿತವಾಗಿದೆ. ಕಟ್ಟಡ ಕುಸಿಯುತ್ತಿದ್ದಂತೆಯೇ ಜನರು ಹೊರಗೆ ಓಡಿಬಂದಿದ್ದರಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.ಬೆಂಗಳೂರಿನ!-->!-->!-->!-->!-->…
Read More...

Building Collapse : ಬೆಂಗಳೂರಿನ ಲಕ್ಕಸಂದ್ರದಲ್ಲಿ ದುರಂತ : 3 ಅಂತಸ್ತಿನ ಕಟ್ಟಡ ಕುಸಿತ

ಬೆಂಗಳೂರು : ಸರಣಿ ಅಗ್ನಿ ಅವಘಡದ ಬೆನ್ನಲ್ಲೇ ಸಿಲಿಕಾನ್‌ ಸಿಟಿ ಬೆಂಗಳೂರಲ್ಲೀಗ ಮತ್ತೊಂದು ದುರಂತ ಸಂಭವಿಸಿದೆ. ಮೂರು ಅಂತಸ್ಥಿನ ಕಟ್ಟಡವೊಂದು ಕುಸಿತವಾಗಿದೆ. ಘಟನೆ ನಡೆಯುತ್ತಲ್ಲೇ ಎಚ್ಚೆತ್ತುಕೊಂಡಿದ್ದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಚರಣೆಯನ್ನು ನಡೆಸಿ ಇಡೀ ಕಟ್ಟಡವನ್ನೇ ನೆಲಸಮ ಮಾಡುವ ಮೂಲಕ!-->…
Read More...