Browsing Tag

ಕರಾವಳಿ ಸುದ್ದಿ

Crime News : ಡ್ರಿಂಕ್ಸ್‌ ಕುಡಿಸಿ ಬಾರ್‌ ಬಿಲ್ ನೀಡದ ಸ್ನೇಹಿತನ ಮೇಲೆ ಹಲ್ಲೆ

ಬ್ರಹ್ಮಾವರ : ಸ್ನೇಹಿತನೋರ್ವನನ್ನು ಮದ್ಯ ಸೇವನೆಗಾಗಿ ಬಾರ್‌ಗೆ ಕರೆಯಿಸಿ, ಮದ್ಯ ಸೇವಿಸಿದ ನಂತರದಲ್ಲಿ ಸ್ನೇಹಿತರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಹಲ್ಲೆಗೆ ಒಳಗಾಗಿರುವ ರಮೇಶ್‌ ಎಂಬವರು ಇದೀಗ ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದಾರೆ.
Read More...

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಕುಂದಾಪುರದ ಮೂಲದ ಯುವಕನ ಬಂಧನ

ಉಡುಪಿ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಮೂಲದ ಯುವಕನನ್ನು ಬಂಧಿಸಲಾಗಿದೆ. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಹಾಗೂ ಐಟಿ‌ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ ನಿವಾಸಿ ಇಮ್ರಾನ್‌ (24
Read More...

Kota : ದೇವಸ್ಥಾನ, ಮನೆಗೆ ಖನ್ನ: ನಾಲ್ವರ ಬಂಧನ

ಬ್ರಹ್ಮಾವರ : ದೇವಸ್ಥಾನ ಹಾಗೂ ಮನೆಗೆ ಕನ್ನ ಹಾಕಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೃಂಗೇರಿಯ ಗೋಪಾಲ (26 ವರ್ಷ), ಕೊಕ್ಕರ್ಣೆ ಅರುಣ (26 ವರ್ಷ), ಚೇರ್ಕಾಡಿ ರವಿ ಕುಮಾರ್ (28 ವರ್ಷ),
Read More...

ಕುಂದಾಪುರ : ಸಾವಿನಲ್ಲೂ ಒಂದಾದ್ರು ಅಣ್ಣ ತಂಗಿ : ಕರಾವಳಿಯಲ್ಲೊಂದು ಅಪರೂಪದ ಘಟನೆ

ಕುಂದಾಪುರ : ಅಣ್ಣ ತಂಗಿ ಇಬ್ಬರೂ ಪ್ರತ್ಯೇಕವಾಗಿಯೇ ವಾಸವಾಗಿದ್ದರು. ಆದ್ರೆ ಅಣ್ಣ ಸತ್ತು ಐದು ಗಂಟೆಯ ಅವಧಿಯಲ್ಲಿ ತಂಗಿಯೂ ಸಾವನ್ನಪ್ಪಿದ್ದಾರೆ. ಈ ಮೂಲಕ ಅಣ್ಣ ತಂಗಿ ಸಾವಿನಲ್ಲಿ ಒಂದಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಫುರ ತಾಲೂಕಿನ ಬೆಳ್ವೆ ಸಮೀಪದಲ್ಲಿರುವ ಹೆದ್ದಾರಿ ಜೆಡ್ಡು ನಿವಾಸಿ
Read More...

ಬ್ರಹ್ಮಾವರ : ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಟೆಂಪೋ : ತಪ್ಪಿದ ದುರಂತ

ಬ್ರಹ್ಮಾವರ : ಕಾರು ಹಾಗೂ ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಟೆಂಪೋ ಡಿವೈಡರ್‌ ಮೇಲೇರಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಡುಪಿ ಕಡೆಯಿಂದ ಬರುತ್ತಿದ್ದ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ
Read More...

ಕರಾವಳಿಯಿಂದಲೇ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ಡಿಕೆಶಿ ..!!! ಅಷ್ಟಕ್ಕೂ ಯಾವ ಕ್ಷೇತ್ರದಿಂದ ಗೊತ್ತಾ..?

ಅರುಣ್ ಗುಂಡ್ಮಿ ಮಂಗಳೂರು : ರಾಜ್ಯ ರಾಜಕೀಯದಲ್ಲಿ ಕ್ಷಣಕ್ಕೊಂದು ಬದಲಾವಣೆಗಳು ನಡೆಯುತ್ತಿದೆ. ವಿಧಾನಸಭಾ ಚುನಾವಣೆಗೆ ಮೂರು ವರ್ಷಗಳಿರುವಾಗಲೇ ಕಾಂಗ್ರೆಸ್ ಮುಖಂಡರು ಕ್ಷೇತ್ರ ಬದಲಾವಣೆಗೆ ಮನಸ್ಸು ಮಾಡಿದಂತಿದೆ. ಟ್ರಬಲ್ ಶೂಟರ್, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು
Read More...