Browsing Tag

ಕರ್ನಾಟಕ ಮುಖ್ಯಮಂತ್ರಿ

ಹೈಕಮಾಂಡ್‌ ಸಂದೇಶದ ಬಳಿಕ ಸಂಪುಟ ರಚನೆ : ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಸಂಪುಟ ರಚನೆ ಮಾಡುವ ಕುರಿತು ಹೈಕಮಾಂಡ್‌ ಸಂದೇಶಕ್ಕಾಗಿ ಕಾಯಲಾಗುತ್ತಿದೆ. ಹೈಕಮಾಂಡ್‌ ಸಂದೇಶದ ಬಂದ ಕೂಡಲೇ ರಾಜ್ಯದಲ್ಲಿ ಸಂಪುಟ ರಚನೆ ಮಾಡಲಾಗುತ್ತದೆ. ಇಂದು ಅಥವಾ ನಾಳೆ ಸಂದೇಶ ಬರುವ ನಿರೀಕ್ಷೆಯಿದ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.
Read More...

“ಚಲ್ತಾ ಹೇ Attitude” ನಡೆಯಲ್ಲ : 15 ದಿನದೊಳಗೆ ಫೈಲ್‌ ಕ್ಲಿಯರ್‌ ಆಗ್ಬೇಕು : ಅಧಿಕಾರಿಗಳಿಗೆ ಸಿಎಂ…

ಬೆಂಗಳೂರು : ರಾಜ್ಯದಲ್ಲಿ ಅಧಿಕಾರಿಗಳು ಏನು ಮಾಡಿದ್ರೂ ನಡೆಯುತ್ತೇ ಅನ್ನೋ ನಡವಳಿಗೆ ಇನ್ನು ಮುಂದೆ ನಡೆಯೋದಿಲ್ಲ. ಅಧಿಕಾರಿಗಳು 15 ದಿನದೊಳಗೆ ತಮ್ಮ ಇಲಾಖೆಯ ಎಲ್ಲಾ ಫೈಲ್‌ ಕ್ಲಿಯರ್‌ ಮಾಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಬಸವರಾಜ್‌ ಬೊಮ್ಮಾಯಿ ವಾರ್ನಿಂಗ್‌ ಕೊಟ್ಟಿದ್ದಾರೆ. ರಾಜ್ಯದಲ್ಲಿ
Read More...

Karnataka NEW CM : ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ
Read More...

Bommai CM : ಅಂದು ಮೆಕ್ಯಾನಿಕಲ್‌ ಇಂಜಿನಿಯರ್‌ : ಇಂದು ರಾಜ್ಯದ ಮುಖ್ಯಮಂತ್ರಿ

ಬೆಂಗಳೂರು : ಅಂದು ಬಸವರಾಜ್‌ ಬೊಮ್ಮಾಯಿ ಇಂಜಿನಿಯರಿಂಗ್‌ ಪದವಿ ಪಡೆದು ಟಾಟಾ ಸಮೂಹದಲ್ಲಿ ಕೆಲಸ ಮಾಡಿದ್ದರು. ಆದ್ರೆ ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ನೇಮಕವಾಗಿದ್ದಾರೆ. ಬಸವರಾಜ್‌ ಬೊಮ್ಮಾಯಿ ಬೆಳೆದು ಬಂದ ಹಾದಿಯ ರೋಚಕ ಘಟನೆಗಳು. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಆರ್.‌
Read More...

Karnataka CM : ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಇದೀಗ ನೂತನ ಸಿಎಂ ಪದಗ್ರಹಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬೆಳಗ್ಗೆ11 ಗಂಟೆಗೆ ಬೊಮ್ಮಾಯಿ ಅವರು ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದ
Read More...

Bommai CM : ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ ನೇಮಕ : ನಾಳೆ ಪ್ರಮಾಣವಚನ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್‌ ಬೊಮ್ಮಾಯಿ ಅವರು ನೇಮಕವಾಗಿದ್ದಾರೆ. ಈ ಕುರಿತು ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತವಾಗಿ
Read More...

Basavaraj Bommai : ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ..!

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರದ ಕುತೂಹಲಕ್ಕೆ ಕೆಲವೇ ಕ್ಷಣಗಳಲ್ಲಿ ತೆರೆ ಬೀಳಲಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ ಅವರು ಆಯ್ಕೆಯಾಗುವುದು ಬಹುತೇಕ ಖಚಿತ. ಸಿಎಂ ಯಡಿಯೂರಪ್ಪ ರಾಜೀನಾಮೆಯ ಬೆನ್ನಲ್ಲೇ ರಾಜ್ಯದಲ್ಲಿ ನೂತನ
Read More...

Karnataka CM : ನಾಳೆ ಹೊಸ ಮುಖ್ಯಮಂತ್ರಿ ಪ್ರಮಾಣ ವಚನ : ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ

ಬೆಂಗಳೂರು : ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿಯ ಪ್ರಮಾಣ ವಚನಕ್ಕೆ ಸಿದ್ದತೆ ನಡೆಯುತ್ತಿದೆ. ನಾಳೆಯೇ ಹೊಸ ಸಿಎಂ ಪ್ರಮಾಣ ವಚನ ಸ್ವೀಕಾರ ಮಾಡೋದು ಬಹುತೇಕ ಖಚಿತ. ಈ ಹಿನ್ನೆಲೆಯಲ್ಲಿಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ
Read More...

ಸಿಎಂ ಯಡಿಯೂರಪ್ಪ ರಾಜೀನಾಮೆ ಅಂಗೀಕಾರ : ರಾಜೀನಾಮೆ ಬೆನ್ನಲ್ಲೇ ಹೈಕಮಾಂಡ್‌ ಬಗ್ಗೆ ಬಿಎಸ್‌ವೈ ಹೇಳಿದ್ದೇನು ಗೊತ್ತಾ ..!!

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ದೇಶದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ನನಗೆ ಹೈಕಮಾಂಡ್‌ ಯಾವುದೇ ರೀತಿಯಲ್ಲಿಯೂ ಒತ್ತಡವನ್ನು ಹೇರಿಲ್ಲ ಎಂದು ಹಂಗಾಮಿ
Read More...

ಸಾಧನಾ ಸಮಾವೇಶದಲ್ಲಿ ಕಣ್ಣೀರಿಟ್ಟ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಕಳೆದಿದಿದೆ. ಈ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಕಣ್ಣೀರಿಟ್ಟಿದ್ದಾರೆ. ಸಾಧನಾ ಸಮಾವೇಶದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಯಾರೂ
Read More...