Browsing Tag

ಕರ್ನಾಟಕ ಸರಕಾರ

ಯುವನಿಧಿ ಯೋಜನೆಗೆ ಹೊಸ ರೂಲ್ಸ್‌ : ಈ ದಾಖಲೆ ಸಲ್ಲಿಸದಿದ್ರೆ ಸಿಗಲ್ಲ ಯುವನಿಧಿ ಯೋಜನೆಯ ಹಣ

Yuva nidhi scheme Karnataka New Rules : ಕರ್ನಾಟಕದಲ್ಲಿ ಪದವಿ ಹಾಗೂ ಡಿಪ್ಲೊಮಾ ಶಿಕ್ಷಣ ಪಡೆದಿರುವ ಯುವ ಜನತೆಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕದ ಕಾಂಗ್ರೆಸ್‌ ಸರಕಾರ ಯುವನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಯೋಜನೆಯ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಈ ಯೋಜನೆಯ ಹಣ ನೇರವಾಗಿ…
Read More...

ತೆಲಂಗಾಣ ಬೆನ್ನಲ್ಲೇ ಕರ್ನಾಟಕದಲ್ಲೂ ರದ್ದಾಗುತ್ತಾ ಗೃಹಲಕ್ಷ್ಮೀ ಯೋಜನೆ ? ರಾಜ್ಯ ಸರಕಾರದಿಂದ ಮಹತ್ವದ ಆದೇಶ

Gruha Lakshmi Yojana Canceled In Karnataka : ತೆಲಂಗಾಣ ಸರಕಾರ ಗೃಹಲಕ್ಷ್ಮೀ ಯೋಜನೆಯನ್ನು ರದ್ದುಗೊಳಿಸಿದೆ. ಬಿಆರ್‌ಎಸ್‌ ಸರಕಾರ ಹೊರಡಿಸಿರುವ ಮಹತ್ವಾಕಾಂಕ್ಷಿಯ ಗೃಹಲಕ್ಷ್ಮೀ ಯೋಜನೆಯನ್ನು ರದ್ದುಗೊಳಿಸಿದ್ದು, ಅದರ ಬದಲಾಗಿ ಅಭಯ ಹಸ್ತಂ ( ಇಂದಿರಮ್ಮ ಮನೆ) ಯೋಜನೆಯನ್ನು ಘೋಷಣೆ ಮಾಡಿದೆ.…
Read More...

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೂ ಸಿಕ್ಕಿಲ್ವಾ ? ಹಾಗಾದ್ರೆ ಗುಡ್‌ನ್ಯೂಸ್‌, ಸರಕಾರದಿಂದ ಹೊಸ ರೂಲ್ಸ್‌

ಕರ್ನಾಟಕ ಸರಕಾರ ಗೃಹಲಕ್ಷ್ಮೀ ಯೋಜನೆಯ (Gruha lakshmi Scheme) ಬ್ಯಾಂಕ್‌ ಖಾತೆಗೆ ಜಮೆ (DBT) ಆಗಬೇಕು ಅಂತಾ ಬಹುತೇಕ ಗೃಹಿಣಿಯರು ನಿರೀಕ್ಷೆಯಲ್ಲಿದ್ದಾರೆ. ಆದರೆ ಶೇ. 65ರಷ್ಟು ಮಹಿಳೆಯರು ಮಾತ್ರವೇ ಯೋಜನೆಯ ಲಾಭವನ್ನು ಪಡೆದಿದ್ದು, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದವರೂ ಸೇರಿದಂತೆ…
Read More...

ಆಸ್ತಿ ಮೌಲ್ಯ ಶೇ.30ರಷ್ಟು ಹೆಚ್ಚಳ: ಆಸ್ತಿ ಖರೀದಿ, ಮಾರಾಟಕ್ಕೆ ಜಾರಿಗೆ ಬಂತು ಪರಿಷ್ಕೃತ ಮಾರ್ಗಸೂಚಿ

ಬೆಂಗಳೂರು : ಈಗಾಗಲೇ ಬೆಲೆ ಏರಿಕೆಯಿಂದ ನಲುಗಿ ಹೋಗಿರೋ ಜನರಿಗೆ ಮತ್ತೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಬೆಂಗಳೂರು (Bengaluru) ಸೇರಿದಂತೆ ರಾಜ್ಯದಲ್ಲಿ ಆಸ್ತಿ ಪರಿಷ್ಕೃತ ಮಾರ್ಗಸೂಚಿ (Property Tax In Guidliness) ಪ್ರಕಟಿಸಲಾಗಿದ್ದು ಏರಿಕೆಯಾಗಿರುವ ದರ (Property Tax Hike)…
Read More...

ಕೃಷಿಪಂಪ್‌ ಸಕ್ರಮ, ಒಬಿಸಿಗೆ ಕುಂಚಿಟಿಗರ ಸಮುದಾಯ : ಇಲ್ಲಿದೆ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು

ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM siddaramaiah) ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ (Karnataka cabinet meeting) ನಡೆಯಿತು. ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ. ಪ್ರಮುಖವಾಗಿ ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸುವ…
Read More...

Minister Demand : ಮೊಗವೀರ ಸಮುದಾಯಕ್ಕೆ ಸಚಿವ ಸ್ಥಾನ ನೀಡಿ : ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಆಗ್ರಹ

ಹಾವೇರಿ : ಕರ್ನಾಟಕ ನೂತನ ಮಂತ್ರಿ ಮಂಡಲದಲ್ಲಿ ಮೊಗವೀರ ಸಮಾಜದ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಹಾವೇರಿಯ ನರಸೀಪುರದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧ್ಯಕ್ಷ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ. ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿದ್ದ ಬಸವರಾಜ
Read More...

GOOD NEWS : ಸರಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ತುಟ್ಟಿಭತ್ಯೆ ಶೇ.21.50ಕ್ಕೆ ಪರಿಷ್ಕರಿಸಿ ರಾಜ್ಯ ಸರಕಾರ ಆದೇಶ

ಬೆಂಗಳೂರು : ಸರಕಾರಿ ನೌಕರರಿಗೆ ರಾಜ್ಯ ಸರಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆ(DA)ಯನ್ನು ಶೇ.11.25ರಿಂದ ಶೇ.21.50ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಜುಲೈ.1, 2021ರಿಂದಲೇ ಪರಿಷ್ಕೃತ ಆದೇಶ ಜಾರಿಗೆ ಬಂದಿದೆ. ರಾಜ್ಯ ಸರಕಾರಿ ನೌಕರರು, ನಿವೃತ್ತಿ
Read More...