Browsing Tag

ಕೇಂದ್ರ ಸರಕಾರ

UK travel rule row: ಯುಕೆ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ : ನೆಗೆಟಿವ್‌ ರಿಪೋರ್ಟ್‌ ಕಡ್ಡಾಯ, 10 ದಿನ ಕ್ವಾರಂಟೈನ್‌

ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್‌ ಸೋಂಕು ಕಡಿಮೆಯಾಗುತ್ತಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಮೂರನೇ ಅಲೆಯ ಭೀತಿ ಭಾರತವನ್ನು ಕಾಡುತ್ತಿದೆ. ಇದೇ ಕಾರಣಕ್ಕೆ ವಿದೇಶದಿಂದ ಭಾರತಕ್ಕೆ ಬರುವವರ ಮೇಲೆ ಹದ್ದಿನಕಣ್ಣಿಟ್ಟಿದೆ. ಇದೀಗ ಯುಕೆಯಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ
Read More...

Tata Air India : ಟಾಟಾ ತೆಕ್ಕೆಗೆ ಜಾರಿಲ್ಲ ಏರ್‌ ಇಂಡಿಯಾ : ಸ್ಪಷ್ಟನೆ ಕೊಟ್ಟ ಕೇಂದ್ರ ಸರಕಾರ

ನವದೆಹಲಿ : ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್‌ ಖರೀದಿ ಮಾಡಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು. ಆದ್ರೆ ಈ ವರದಿಯನ್ನು ಕೇಂದ್ರ ಸರಕಾರ ಅಲ್ಲಗಳೆದಿದ್ದು, ಯಾವುದೇ ಬಿಡ್‌ ನಡೆದಿಲ್ಲ ಎಂದು ಸ್ಪಷ್ಟ ಪಡಿಸಿದೆ. ಕೇಂದ್ರ ಸರಕಾರದ
Read More...

Covid Report : ಕೇರಳಿಗರಿಗೆ ಕೊರೊನಾ ಟೆಸ್ಟ್‌ ರಿಪೋರ್ಟ್‌ ಕಡ್ಡಾಯ : ಕೇಂದ್ರ, ರಾಜ್ಯ ಸರಕಾರಗಳಿಗೆ ಕೇರಳ ಹೈಕೋರ್ಟ್‌…

ಬೆಂಗಳೂರು : ಕೇರಳಿಗರು ಕರ್ನಾಟಕಕ್ಕೆ ಪ್ರವೇಶಿಸಲು ಕೋವಿಡ್‌ ನೆಗೆಟಿವ್‌ ವರದಿ ಕಡ್ಡಾಯವೆಂದು ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲೀಗ ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ
Read More...

ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿದ್ದೀರಾ : ಕೇಂದ್ರ ಸರಕಾರದಿಂದ ಗುಡ್‌ನ್ಯೂಸ್‌

ನವದೆಹಲಿ : ಇತ್ತೀಚಿನ ವರ್ಷಗಳಲ್ಲಿ ಹಲವು ಬ್ಯಾಂಕುಗಳು ದಿವಾಳಿಯಾಗಿವೆ. ಇದರಿಂದಾಗಿ ಲಕ್ಷಾಂತರ ಮಂದಿ ಠೇವಣಿದಾರರು ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ. ಇಂತಹ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವ
Read More...

Kerala Corona Updates : ಕೇರಳದಲ್ಲಿ ಪಾಸಿಟಿವಿಟಿ ದರ 17.2ಕ್ಕೆ ಏರಿಕೆ : ಪರೀಕ್ಷೆ ಹೆಚ್ಚಿಸುವಂತೆ ಕೇಂದ್ರದ ಸೂಚನೆ

ನವದೆಹಲಿ : ದೇಶದಲ್ಲಿ ನಿತ್ಯವೂ ವರದಿಯಾಗುತ್ತಿರುವ ಕೊರೊನಾ ಪ್ರಕರಣಗಳ ಪೈಕಿ ಅರ್ಧದಷ್ಟು ಪ್ರಕರಣಗಳು ಕೇರಳದಲ್ಲಿಯೇ ಪತ್ತೆಯಾಗುತ್ತಿದೆ. ಅಲ್ಲದೇ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ 17.2ಕ್ಕೂ ಅಧಿಕ ಇದೆ. ಹೀಗಾಗಿ ಕೊರೊನಾ ಟೆಸ್ಟ್‌ ಹೆಚ್ಚಿಸುವಂತೆ ಕೇಂದ್ರ ಸರಕಾರ
Read More...