Browsing Tag

ಕೊಡಗು

3rd Wave : 10 ದಿನಗಳಲ್ಲಿ 126 ಮಕ್ಕಳಿಗೆ ಒಕ್ಕರಿಸಿದ ಕೊರೊನಾ ಸೋಂಕು : ಶಾಲಾರಂಭದ ಹೊತ್ತಲೇ ಪೋಷಕರಲ್ಲಿ ಆತಂಕ

ಮಡಿಕೇರಿ : ಕರ್ನಾಟಕದಲ್ಲೀಗ ಕೊರೊನಾ ಮೂರನೇ ಅಲೆಯ ಆರ್ಭಟ ಶುರುವಾಗಿದೆ. ತಜ್ಞರು ಕೊರೊನಾ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇನ್ನೊಂದೆಡೆ ಶಾಲಾರಂಭಕ್ಕೂ ಸಿದ್ದತೆ ನಡೆಯುತ್ತಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ 18 ವರ್ಷದೊಳಗಿನ 126 ಮಕ್ಕಳಿಗೆ ಕೊರೊನಾ ಸೋಂಕು!-->…
Read More...

ಬಾಲಕನನ್ನು ತಿಂದು ತೇಗಿದ ನರಭಕ್ಷಕ ಹುಲಿ : ಕಾಫಿನಾಡಲ್ಲಿ ಶುರುವಾಯ್ತು ಆತಂಕ

ಮಡಿಕೇರಿ : ಕಾಫಿತೋಟಕ್ಕೆ ಸೌದೆ ತರಲು ತೆರಳುತ್ತಿದ್ದ ವೇಳೆಯಲ್ಲಿ ದಾಳಿ ನಡೆಸಿದ ಹುಲಿ ಬಾಲಕನೋರ್ವನನ್ನು ಕೊಂದು ಹಾಕಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಬಳಿಯಲ್ಲಿ ನಡೆದಿದೆ.ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 8 ನೇ ತರಗತಿಯ!-->!-->!-->…
Read More...