Browsing Tag

ಕೊರಗಜ್ಜ

Mangalore : ಸಾಮಾಜಿಕ ಜಾಲತಾಣದಲ್ಲಿ ಕೊರಗಜ್ಜನಿಗೆ ಅವಮಾನ : ಭಾವಚಿತ್ರ ಅಶ್ಲೀಲಗೊಳಿಸಿದ ವ್ಯಕ್ತಿ ವಿರುದ್ದ ದೂರು

ಬಜಪೆ: ತುಳುನಾಡಿಗರ ಪಾಲಿನ ಆರಾಧ್ಯ ದೈವ ಎನಿಸಿಕೊಂಡಿರುವ ಕೊರಗಜ್ಜನಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಮಾಡಲಾಗಿದೆ. ಕೊರಗಜ್ಜನ ಭಾವಚಿತ್ರವನ್ನು ಅಶ್ಲೀಲ ವಾಗಿ ರಚಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ ವ್ಯಕ್ತಿಯ ವಿರುದ್ದ ಇದೀಗ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಇತ್ತೀಚಿನ
Read More...

ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿದ ಕಿಡಿಗೇಡಿಗಳು

ಮಂಗಳೂರು : ತುಳುವರ ಪಾಲಿನ ಆರಾಧ್ಯ ದೈವವೆನಿಸಿಕೊಂಡಿರುವ ಸ್ವಾಮಿ ಕೊರಗಜ್ಜ ಹಾಗೂ ಗೂಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡೋಮ್ ಹಾಕಿ ವಿಕೃತಿ ಮೆರೆದ ಘಟನೆ ಮಂಗಳೂರಲ್ಲಿ ನಡೆದಿದೆ. ನಗರದ ಹೊರವಲಯದ ಉಳ್ಳಾಲದ ಬಸ್ ನಿಲ್ದಾಣದ ಬಳಿಯಲ್ಲಿ ಸ್ವಾಮಿ ಕೊರಗಜ್ಜ ಹಾಗೂ
Read More...