Browsing Tag

ಕೊರೊನಾ ಮೂರನೇ ಅಲೆ

Covid-19 Omicron : ದೇಶದಲ್ಲಿ 1.8 ಲಕ್ಷ ಹೊಸ ಕೋವಿಡ್​ ಪ್ರಕರಣ: 8 ಲಕ್ಷ ಗಡಿ ದಾಟಿದ ಸಕ್ರಿಯ ಪ್ರಕರಣ

Covid-19 Omicron :ದೇಶದಲ್ಲಿ ಕೊರೊನಾ ರುದ್ರ ನರ್ತನ ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,63,063 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿವೆ. ಅಲ್ಲದೇ ಕಳೆದೊಂದು ದಿನದಲ್ಲಿ ದೇಶದಲ್ಲಿ 277 ಮಂದಿ ಕೊರೊನಾದಿಂದ ಸಾವಿಗೀಡಾಗಿದ್ದಾರೆ. ದೇಶದಲ್ಲಿ
Read More...

Coronavirus Third Wave : ಕೊರೊನಾ ಮೂರನೇ ಅಲೆಯಿಂದ ಕಾದಿದೆ ಮಕ್ಕಳಿಗೆ ಅಪಾಯ

Coronavirus Third Wave :ಕೊರೊನಾ ಪ್ರಪಂಚಕ್ಕೆ ಬಂದಪ್ಪಳಿಸಿ ಎರಡು ವರ್ಷಗಳೇ ಕಳೆದರೂ ಸಹ ಈ ಮಹಾಮಾರಿ ಮಾತ್ರ ಯಾಕೋ ಪ್ರಪಂಚವನ್ನು ಬಿಟ್ಟು ಹೋಗುವಂತೆ ಕಾಣುತ್ತಿಲ್ಲ. ಸಾಕಷ್ಟು ಮುಂಜಾಗ್ರತಾ ಕ್ರಮ, ಲಸಿಕೆಗಳನ್ನು ಬಳಕೆ ಮಾಡಲಾಗುತ್ತಿದೆಯಾದರೂ ಕೊರೊನಾ ರೂಪಾಂತರಿಗಳ ಸೃಷ್ಟಿಯನ್ನು ತಡೆಯಲು
Read More...

Omicron Experts issue Warning : ಹೆಚ್ಚುತ್ತಿರುವ ಓಮಿಕ್ರಾನ್​ ಪ್ರಕರಣಗಳ ಬಗ್ಗೆ ಆತಂಕ ಹೊರಹಾಕಿದ ತಜ್ಞರು

Omicron  :ದೇಶದಲ್ಲಿ ಕೊರೊನಾ ಮೂರನೇ ಅಲೆಯ ಪ್ರಾರಂಭವಾಗಿದ್ದು ಪ್ರತಿ ದಿನ ವರದಿಯಾಗುತ್ತಿರುವ ಕೇಸುಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ. ಕೊರೊನಾ ಪ್ರಕರಣದಲ್ಲಿ ಈ ರೀತಿಯ ಅತಿಯಾದ ಏರಿಕೆಗೆ ಹೊಸದಾಗಿ ಕಂಡುಬರುತ್ತಿರುವ ಓಮಿಕ್ರಾನ್​ ರೂಪಾಂತರಿಯೇ ಕಾರಣವಾಗಿದೆ.
Read More...

Corona third wave : ರಾಜ್ಯದಲ್ಲಿ ಶೀಘ್ರದಲ್ಲೇ ಕೊರೊನಾ ಮೂರನೇ ಅಲೆ:ತಜ್ಞರ ಮಾಹಿತಿ

ಬೆಂಗಳೂರು : Corona third wave :ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರಿಕೆ ಕಾಣುತ್ತಿರೋದು ಕಳವಳ ಸೃಷ್ಟಿಸುತ್ತಿದೆ. ಬರೋಬ್ಬರಿ ಮೂರು ತಿಂಗಳ ಬಳಿ ರಾಜ್ಯದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ 700ರ ಗಡಿ ದಾಟಿದೆ . ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 707
Read More...

Omicron third wave : ‘ಫೆಬ್ರವರಿಯಿಂದ ದೇಶದಲ್ಲಿ ಕೊರೊನಾ ಮೂರನೇ ಅಲೆ’ : ಕೋವಿಡ್​ ಸೂಪರ್​ಮಾಡೆಲ್​ ಸಮಿತಿ

ಕೊರೊನಾ ಓಮಿಕ್ರಾನ್​ ರೂಪಾಂತರಿ(Omicron third wave) ವಿಶ್ವಾದ್ಯಂತ ತನ್ನ ಕಬಂಧ ಬಾಹುಗಳನ್ನು ಚಾಚಲು ಈಗಾಗಲೇ ಆರಂಭಿಸಿದ್ದು ಆತಂಕ ಮನೆ ಮಾಡಿದೆ. ದೇಶದಲ್ಲಿ ಓಮಿಕ್ರಾನ್​ ಅಪಾಯದ ಬಗ್ಗೆ ಮುನ್ಸೂಚನೆ ನೀಡಿದ ಕೋವಿಡ್​ 19 ಸೂಪರ್ ಮಾಡೆಲ್​ ಸಮಿತಿ ಸದಸ್ಯರು ಕೊರೊನಾ ಡೆಲ್ಟಾ ರೂಪಾಂತರಿಯ
Read More...

2 ಅಲೆಗಿಂತ 7 ಪಟ್ಟು ಹೆಚ್ಚು ಮಕ್ಕಳನ್ನು ಕಾಡುತ್ತೆ ಕೊರೊನಾ 3ನೇ ಅಲೆ : ತಜ್ಞರ ವರದಿ ಆತಂಕ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಅದ್ರಲ್ಲೂ ಮೂರನೇ ಅಲೆ ಮಕ್ಕಳನ್ನೇ ಹೆಚ್ಚಾಗಿ ಕಾಡಲಿದೆ, ಅದ್ರಲ್ಲೂ ಎರಡನೇ ಅಲೆಗಿಂತ ಏಳು ಪಟ್ಟು ಹೆಚ್ಚು ಮಕ್ಕಳಿಗೆ ಮೂರನೇ ಅಲೆಯಲ್ಲಿ ಸೋಂಕು ಕಾಣಿಸಿಕೊಳ್ಳಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಹಲವು
Read More...

Corona Report : ಕರಾವಳಿಯಲ್ಲಿ ಕೊರೊನಾ ಮೂರನೇ ಅಲೆ…!!! ಬೆಂಗಳೂರನ್ನೇ ಹಿಂದಿಕ್ಕಿದ ದಕ್ಷಿಣ ಕನ್ನಡ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಅಬ್ಬರ ಕರಾವಳಿಯಲ್ಲಿ ಹೆಚ್ಚುತ್ತಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸೋಂಕಿತ ರ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರನ್ನೇ ಹಿಂದಿಕ್ಕಿದೆ.
Read More...

Corona 3rd Waves : ಮುಂದಿನ 2 ರಿಂದ 4 ವಾರಗಳಲ್ಲಿ ಮೂರನೇ ಅಲೆ : ತಜ್ಞರು ಎಚ್ಚರಿಕೆ

ಮುಂಬೈ: ಕೊರೊನಾ ವೈರಸ್ ಎರಡನೇ ಅಲೆಯ ಅಬ್ಬರ ಸ್ವಲ್ಪ ಕಡಿಮೆಯಾಗುತ್ತಲೇ ಇದೀಗ ಮೂರನೇ ಅಲೆಯ ಆತಂಕ ಶುರುವಾಗಿದೆ. ಮುಂದಿನ ಎರಡರಿಂದ ನಾಲ್ಕು ವಾರಗಳಲ್ಲಿ ಕೊರೊನಾ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ದೇಶದಲ್ಲಿ ಕೊರೊನಾ ಮೊದಲ ಅಲೆಗಿಂತ ಎರಡನೇ ಅಲೆ ಹೆಚ್ಚು
Read More...