Browsing Tag

ಕೊರೊನಾ ಲಸಿಕೆ

100% Covid vaccination coverage : ಎರಡನೆ ಡೋಸ್​ ಲಸಿಕೆ ವಿಚಾರದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ ರಾಜ್ಯದ ಈ…

ಬೆಂಗಳೂರು : 100% Covid vaccination coverage : ಕೊರೊನಾ ಸೋಂಕಿನ ವಿರುದ್ಧ ಹೋರಾಡುವಲ್ಲಿ ಕೋವಿಡ್ ಲಸಿಕೆಗಳು ಪ್ರಮುಖ ಪಾತ್ರವನ್ನು ವಹಿಸಿವೆ. ಹೀಗಾಗಿ ದೇಶಾದ್ಯಂತ ಕೊರೊನಾ ಲಸಿಕಾ ಅಭಿಯಾನವು ಅತ್ಯಂತ ಚುರುಕುಗತಿಯಲ್ಲಿ ಸಾಗುತ್ತಿದೆ. ಕೊರೊನಾ ಲಸಿಕೆ ಅಭಿಯಾನದ ವಿಚಾರದಲ್ಲಿ ಈ ಬಾರಿ ನಮ್ಮ
Read More...

covaxin and covishield : ಇನ್ಮುಂದೆ ಹತ್ತಿರದ ಮೆಡಿಕಲ್​ ಸ್ಟೋರ್​ನಲ್ಲಿಯೂ ಲಭ್ಯವಿರಲಿದೆ ಕೊರೊನಾ ಲಸಿಕೆ

covaxin and covishield : ಕೊರೊನಾ ವೈರಸ್​ ವಿರುದ್ಧ ಹೋರಾಡಲು ಕೋವಿಡ್​ ಲಸಿಕೆಗಳು ಪ್ರಮುಖ ಅಸ್ತ್ರವಾಗಿದೆ ಎಂಬ ಮಾತನ್ನು ನಾವು ತಳ್ಳಿ ಹಾಕುವಂತಿಲ್ಲ. ಕೋವಿಡ್​ ಮೊದಲ ಹಾಗೂ ಎರಡನೇ ಡೋಸ್​ಗಳನ್ನು ಹಾಕಿಸಲು ಕಷ್ಟಪಟ್ಟಂತೆ ಮುಂದಿನ ದಿನಗಳಲ್ಲಿ ಬೂಸ್ಟರ್​ ಡೋಸ್​ಗಳಿಗೆ ಕಷ್ಟ ಪಡುವ
Read More...

Tamil Nadu :15ರಿಂದ 18 ವರ್ಷ ಪ್ರಾಯದ ವಿದ್ಯಾರ್ಥಿಗಳ ಲಸಿಕೆ ಅಭಿಯಾನದಲ್ಲಿ ತಮಿಳುನಾಡು ಸಾಧನೆ

Tamil Nadu :ಕೊರೊನಾ ಮೂರನೇ ಅಲೆಯಿಂದಾಗಿ ದೇಶದಲ್ಲಿ ಕೊರೊನಾ ಸೋಂಕುಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಮೂರನೇ ಅಲೆಯಿಂದ ಮಕ್ಕಳಿಗೆ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು 2 ವಾರಗಳ ಹಿಂದೆಯಷ್ಟೇ 15 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು
Read More...

Bombay High Court : ಕೊರೊನಾ ಲಸಿಕೆ ಪಡೆಯದವರಿಗೆ ತಾರತಮ್ಯ ಮಾಡುವಂತಿಲ್ಲ : ಬಾಂಬೆ ಹೈಕೋರ್ಟ್

Bombay High Court : ಕೊರೊನಾ ಲಸಿಕೆಯನ್ನು ಸ್ವೀಕರಿಸಿದವರು ಹಾಗೂ ಲಸಿಕೆಯನ್ನು ಪಡೆಯದವರನ್ನು ಪ್ರತ್ಯೇಕವಾಗಿ ಕಾಣುವ ಅವಶ್ಯಕತೆ ಇಲ್ಲವೆಂದು ಬಾಂಬೆ ಹೈಕೋರ್ಟ್ ಅಭಿಪ್ರಾಯ ಹೊರ ಹಾಕಿದೆ. ಮುಂಬೈನ ಸ್ಥಳೀಯ ರೈಲುಗಳಲ್ಲಿ ಕೊರೊನಾ ಲಸಿಕೆ ಸ್ವೀಕರಿಸದೇ ಇರುವವರಿಗೆ ಪ್ರಯಾಣಕ್ಕೆ ಅವಕಾಶ
Read More...

Green pass for vaccinated people : ಕೊರೊನಾ ಲಸಿಕೆ ಪಡೆದವರಿಗೆ ಶೀಘ್ರದಲ್ಲೇ ಗ್ರೀನ್​ ಪಾಸ್​

ಬೆಂಗಳೂರು :Green pass for vaccinated people :ರಾಜ್ಯದಲ್ಲಿ ಕೋವಿಡ್​ 19 ಮೂರನೇ ಅಲೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ರಾಜ್ಯ ಸರ್ಕಾರವು ವಿವಿಧ ರೀತಿಯಲ್ಲಿ ಸಿದ್ಧತೆಗಳನ್ನು ನಡೆಸಿದೆ. ಕೋವಿಡ್​ ಸೋಂಕನ್ನು ತಡೆಗಟ್ಟಲು ಕೋವಿಡ್​ ಲಸಿಕೆಯನ್ನು ಸ್ವೀಕರಿಸುವುದು ನಿಜಕ್ಕೂ
Read More...

Corona Vaccine : ಹರ್‌ ಘರ್‌ ದಸ್ತಕ್‌ ಅಭಿಯಾನ ಕೈಗೊಂಡ ಆರೋಗ್ಯ ಇಲಾಖೆ

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಪ್ರತೀ ಪ್ರಜೆಗೂ ಕೊರೊನಾ ಲಸಿಕೆ (Corona Vaccine)ಯನ್ನು ನೀಡುವ ಕಾರ್ಯವನ್ನು ಆರೋಗ್ಯ ಇಲಾಖೆ ಕೈಗೊಂಡಿದೆ. ದೇಶದಲ್ಲಿ ಈಗಾಗಲೇ ನೂರು ಕೋಟಿಗೂ ಅಧಿಕ ಮಂದಿ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಆದರೆ ಎರಡನೇ ಲಸಿಕೆ ಹಾಕಿಸಿಕೊಳ್ಳಲು
Read More...

ಸಂಪೂರ್ಣ ಲಸಿಕೆ ಪಡೆದ ದೇಶದ ಮೊದಲ ಜಿಲ್ಲೆ ಯಾವುದು ಗೊತ್ತಾ ?

ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್‌ ಸೋಂಕಿನ ವಿರುದ್ದ ಹೋರಾಟ ನಡೆಯುತ್ತಿದೆ. ಕೇಂದ್ರ ಸರಕಾರ ದೇಶದ ಪ್ರತಿಯೊಬ್ಬರಿಗೂ ಲಸಿಕೆ ಅಭಿಯಾನವನ್ನು ಹಮ್ಮಿಕೊಂಡಿದೆ. ಆದ್ರೂ ದೇಶದ ಪ್ರತೀ ಪ್ರಜೆಗೂ ಕನಿಷ್ಠ ಪ್ರಥಮ ಡೋಸ್‌ ಲಸಿಕೆ ನೀಡಲು ಸಾಧ್ಯವಾಗಿಲ್ಲ. ಆದ್ರೆ ದೇಶದ ಈ ಜಿಲ್ಲೆ ಮಾತ್ರ ಸಂಪೂರ್ಣ
Read More...

Corona Vaccine : ಕೊರೊನಾ ಲಸಿಕೆ ವಿತರಣೆಯಲ್ಲಿ ದಾಖಲೆ ಬರೆದ ಭಾರತ : 67.72 ಕೋಟಿ ಡೋಸ್‌ ಲಸಿಕೆ ವಿತರಣೆ

ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 58.85 ಲಕ್ಷ ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 67.72 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ 18 ರಿಂದ
Read More...

No Vaccine No Ration : ಕೊರೊನಾ ಲಸಿಕೆ ಪಡೆಯದಿದ್ರೆ ಪಡಿತರ ಕಡಿತ : ಚರ್ಚೆ ಹುಟ್ಟು ಹಾಕಿದೆ ತಹಶೀಲ್ದಾರ್‌ ಆದೇಶ

ಚಿಕ್ಕಬಳ್ಳಾಪುರ : ದೇಶದಾದ್ಯಂತ ಕೊರೊನಾ ಲಸಿಕೆ ನೀಡುವ ಕುರಿತು ಅಭಿಯಾನ ನಡೆಯುತ್ತಿದೆ. ಲಸಿಕೆ ತೆಗೆದುಕೊಳ್ಳುವಂತೆ ಜಿಲ್ಲಾಡಳಿತಗಳು ಜನರನ್ನು ಪ್ರೇರೆಪಿಸುತ್ತಿವೆ. ಆದ್ರೆ ಇಲ್ಲೊಬ್ಬರು ತಹಶೀಲ್ದಾರ್‌ ಕೊರೊನಾ ಲಸಿಕೆ ಪಡೆಯದ ಕುಟುಂಬಗಳಿಗೆ ಪಡಿತರ ನಿಲ್ಲಿಸುವ ಆದೇಶ ಹೊರಡಿಸಿದ್ದಾರೆ.
Read More...

Kerala Corona : ಕೇರಳದಲ್ಲಿ ಹೆಚ್ಚುತ್ತಿದೆ ಹೆಮ್ಮಾರಿ : ಲಸಿಕೆ ಪಡೆದ 40 ಸಾವಿರ ಮಂದಿಗೆ ಸೋಂಕು

ತಿರುವನಂತರಪುರ : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿದೆ. ಕೊರೊನಾ ಮೂರನೇ ಅಲೆಯ ಹೊಡೆತಕ್ಕೆ ತತ್ತರಿಸಿ ಹೋಗಿದ್ದು, ನಿತ್ಯವೂ 20 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗುತ್ತಿದೆ. ಈ ನಡುವಲ್ಲೇ ಕೊರೊನಾ ಲಸಿಕೆ ಪಡೆದ 40 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
Read More...