Browsing Tag

#ಕೊರೊನಾ ವೈರಸ್

ರಾಜ್ಯದಲ್ಲಿ ಇಂದಿನಿಂದ ಹೊಸ ದುನಿಯಾ : ಮಾಲ್,‌ ಬಾರ್ ಎಲ್ಲವೂ ಓಪನ್

ಬೆಂಗಳೂರು : ಕೊರೊನಾ ವೈರಸ್ ಸೋಂಕು ಕಡಿಮೆ ಯಾದ ಬೆನ್ನಲ್ಲೇ ಕರ್ನಾಟಕದಲ್ಲಿ ಅನ್ ಲಾಕ್ 3.0 ಮಾರ್ಗ ಸೂಚಿಯನ್ನು ಜಾರಿ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಸಾರಿಗೆ ಸಂಚಾರ, ಮಾಲ್, ಬಾರ್ ಓಪನ್ ಆಗಲಿದೆ. ರಾಜ್ಯದಲ್ಲಿ
Read More...

ಕೊರೊನಾ ಭೀತಿಯ‌ ನಡುವಲ್ಲೇ ಮತ್ತೊಂದು ಆಘಾತಕಾರಿ ಸುದ್ದಿ ಕೊಟ್ಟ ವಿಶ್ವ ಆರೋಗ್ಯ ಸಂಸ್ಥೆ

ಜಿನೆವಾ : ಭಾರತದಲ್ಲಿ ಕೊರೊನಾ ಸೋಂಕಿನ ಪ್ರಮಾಣ ತಗ್ಗಿದೆ‌‌. ಜನರು ನೆಮ್ಮದಿಯ ನಿಟ್ಟುಸಿರು ಬಿಡುವ ಹೊತ್ತಲ್ಲೇ ವಿಶ್ವ ಆರೋಗ್ಯ ಸಂಸ್ಥೆ ಆಘಾತಕಾರಿ ಮಾಹಿತಿಯನ್ನು ನೀಡಿದೆ. ಡೆಲ್ಟಾ ರೂಪಾಂತರಿ ತಳಿ ಅತ್ಯಂತ ಅಪಾಯಕಾರಿ ಘಟ್ಟದಲ್ಲಿದೆ ಎಂದಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮಹಾಪ್ರಧಾನ
Read More...

Karnataka Unlock 3.0 : ವೀಕೆಂಡ್ ಕರ್ಪ್ಯೂ ರದ್ದು, ಧಾರ್ಮಿಕ ಕೇಂದ್ರ, ಮಾಲ್ ಓಪನ್ : ಯಾವುದಕ್ಕೆಲ್ಲಾ ಅವಕಾಶ ಗೊತ್ತಾ…

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಪಾಟಸಿಟಿವಿಟಿ ರೇಟ್ ಕಡಿಮೆಯಾದ ಬೆನ್ನಲ್ಲೇ ಕರ್ನಾಟಕದಲ್ಲಿ ಅನ್ ಲಾಕ್ 3.0 ಮಾರ್ಗ ಸೂಚಿಯನ್ನು ಜಾರಿ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಜುಲೈ 5 ರಿಂದಲೇ ಹೊಸ ಆದೇಶ ಜಾರಿಗೆ ಬರುತ್ತಿದ್ದು, ಜುಲೈ 19ರ ವರಗೆ ಆದೇಶ
Read More...

ರಾಜ್ಯದಲ್ಲಿ ಜಾರಿಯಾಗುತ್ತಾ ಅನ್ ಲಾಕ್ 3.0 : ಯಾವ ಸೇವೆಗೆ ಸಿಗುತ್ತೆ ರಿಲೀಫ್..!!

ಬೆಂಗಳೂರು : ಕೊರೊನಾ ವೈರಸ್ ಸೋಂಕು ಕಡಿಮೆಯಾಗುತ್ತಿದೆ. ಈ‌ ನಡುವಲ್ಲೇ ಡೆಲ್ಟಾ ಫ್ಲಸ್ ಭೀತಿ ಎದುರಾಗಿದೆ. ಈ‌ ನಡುವಲ್ಲೇ ರಾಜ್ಯದಲ್ಲಿ 3ನೇ ಹಂತದ ಅನ್‍ಲಾಕ್‍ಗೆ ಕೌಂಟ್‍ಡೌನ್ ಶುರುವಾಗಿದೆ. ಸೋಮವಾರದಿಂದ ಯಾವ ಸೇವೆಗೆ ರಿಲೀಫ್ ನೀಡಬೇಕೆಂಬ ಕುರಿತು ಇಂದು ನಿರ್ಧಾರ ವಾಗಲಿದೆ.
Read More...

Delta Plus : ‌ಮಹಾರಾಷ್ಟ್ರ ಸೇರಿ‌ 12 ರಾಜ್ಯಗಳಲ್ಲಿ ಹೆಚ್ಚುತ್ತಿದೆ ಡೆಲ್ಟಾ ಫ್ಲಸ್ ಭೀತಿ

ಮುಂಬೈ : ದೇಶದ 12 ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ವೈರಸ್ ಭೀತಿ‌ ಎದುರಾಗಿದೆ. ಈ ರಾಜ್ಯಗಳಲ್ಲಿ ಬರೋಬ್ಬರಿ 51 ಪ್ರಕರಣ ದಾಖಲಾಗಿದ್ದು, ಅದ್ರಲ್ಲೂ ಮಹಾರಾಷ್ಟ್ರದಲ್ಲಿಯೇ ಬರೋಬ್ಬರಿ 22 ಪ್ರಕರಣ ದಾಖಲಾಗಿರೋದು ಅತಂಕ ಮೂಡಿಸಿದೆ. ದೇಶದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಸೋಂಕು
Read More...

Delta Plus Warning : ಅನ್ ಲಾಕ್ ನಡುವಲ್ಲೇ ಡೆಲ್ಟಾ ಫ್ಲಸ್ ಆರ್ಭಟ : ನಿರ್ಬಂಧ ಜಾರಿಗೆ ಕೇಂದ್ರದ ಸೂಚನೆ..!!!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ಕಡಿಮೆ ಆಗುತ್ತಿದ್ದಂತೆಯೇ ಅನ್‌ಲಾಕ್ ಪ್ರಕ್ರಿಯೆ ಜಾರಿ ಮಾಡಲಾಗಿದೆ. ಅದ್ರೆ ಅನ್ ಲಾಕ್ ಬೆನ್ನಲ್ಲೇ ಡೆಲ್ಟಾ ಫ್ಲಸ್ ಆರ್ಭಟ ಹೆಚ್ಚಾಗಿದ್ದು, ಕಟ್ಟುನಿಟ್ಟಿನ ನಿರ್ಬಂಧ ಹೇರುವಂತೆ ಕೇಂದ್ರ ಸರಕಾರ ಸೂಚನೆಯನ್ನು ಕೊಟ್ಟಿದೆ. ಮಹಾರಾಷ್ಟ್ರ,
Read More...