Browsing Tag

ಕೊರೊನಾ ಸೋಂಕು

Corona Report : ರಾಜ್ಯದಲ್ಲೀಗ 30,082 ಸಕ್ರೀಯ ಕೊರೊನಾ ಪ್ರಕರಣ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣ ನಿಧಾನವಾಗಿ ಇಳಿಕೆಯನ್ನು ಕಾಣುತ್ತಿದೆ. ಇದೀಗ ರಾಜ್ಯದಲ್ಲಿ ಹೊಸದಾಗಿ 1,869 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,82,239ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು
Read More...

ಕೊರೊನಾದಿಂದ ಮೃತರಾದವರಿಗೆ ಪರಿಹಾರ ಕೊಡಿ : ಜನಪರ ಆದೇಶ ಕೊಟ್ಟ ಸುಪ್ರೀಂ ಕೋರ್ಟ್

ನವದೆಹಲಿ :  ಕೊರೊನಾ ವೈರಸ್ ಸೋಂಕು ಜನರನ್ನು ತತ್ತರಿಸುವಂತೆ ಮಾಡಿದೆ. ಕೊರೊನಾ ಸೋಂಕಿನಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿ ದ್ದು, ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ಮಹತ್ವ ದ
Read More...

ANEC Case : ಕೊರೊನಾ ಭೀತಿಯ ನಡುವಲ್ಲೇ ಪತ್ತೆಯಾಯ್ತು ಎನೆಕ್ ಕಾಯಿಲೆ

ದಾವಣಗೆರೆ : ಕೊರೊನಾ ಭೀತಿಯ ನಡುವಲ್ಲೇ ರಾಜ್ಯ ವಿರಳವಾಗಿರುವ ಕಾಯಿಲೆಯೊಂದು ಪತ್ತೆಯಾಗಿದೆ. ದಾವಣಗೆರೆಯ 13 ವರ್ಷದ ಬಾಲಕನಲ್ಲಿ ಪತ್ತೆಯಾಗಿ ರುವ ಎನೆಕ್ ಕಾಯಿಲೆ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ಕೋವಿಡ್ ಸೋಂಕಿನಿಂದ ಗುಣಮುಖರಾದ ಮಕ್ಕಳಲ್ಲಿ ಈ ಅಪರೂಪದ ಅಕ್ಯುಟ್ ನೆಕ್ರೋಟೈಜಿಂಗ್
Read More...

ಕೊರೊನಾ ಬಿಗ್ ಶಾಕ್ : ಏಷ್ಯಾಕಪ್ ರದ್ದು

ಕೊಲಂಬೋ : ಶ್ರೀಲಂಕಾದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ 2021ನೇ ಸಾಲಿನ ಏಷ್ಯಾಕಪ್ ರದ್ದುಗೊಳಿಸಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಖಚಿತ ಪಡಿಸಿದೆ. ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಅಬ್ಬರದ ಹಿನ್ನೆಲೆಯಲ್ಲಿ ಈಗಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್,
Read More...

ರಾಜ್ಯದಲ್ಲಿ ಮತ್ತೆ ಶುರುವಾಯ್ತು ಕೊರೊನಾ ಭೀತಿ : ಒಂದೇ ದಿನ 921 ಮಂದಿಗೆ ಕೊರೊನಾ ಸೋಂಕು ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿನ ಭೀತಿ ಶುರುವಾಗಿದೆ. ಕಳೆದ ಕೆಲ ದಿನಗಳಿಂದಲೂ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಳವಾಗುತ್ತಿದೆ. ಶನಿವಾರ ರಾಜ್ಯದಲ್ಲಿ ಒಟ್ಟು 921 ಮಂದಿಗೆ ಸೋಂಕು ದೃಢಪಟ್ಟಿದೆ. ಕಳೆದಾರು ತಿಂಗಳಿನಿಂದ ತಣ್ಣಗಾಗಿದ್ದ ಕೊರೊನಾ
Read More...