Browsing Tag

ಕೊರೊನಾ ಹೆಚ್ಚಳ

Udupi Night Curfew : ಅಗಸ್ಟ್‌ 16ರ ವರೆಗೆ ಉಡುಪಿಯಲ್ಲಿ ನೈಟ್‌ಕರ್ಪ್ಯೂ : ಡಿಸಿ ಜಗದೀಶ್‌

ಉಡುಪಿ : ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್‌ ಕರ್ಪ್ಯೂ ಜಾರಿ ಮಾಡಲು ಉಡುಪಿ ಜಿಲ್ಲಾಡಳಿತ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರು ಅಗಸ್ಟ್‌ ೧೬ರ ವರೆಗೆ ನೈಟ್‌ಕರ್ಪ್ಯೂ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ತುರ್ತು ಅಗತ್ಯ
Read More...

Udupi Corona : ಕೊರೊನಾ ಹೆಚ್ಚಳ ಉಡುಪಿಯಲ್ಲಿ ಕಠಿಣ ರೂಲ್ಸ್‌ : ಗಡಿಭಾಗದಲ್ಲಿ 10 ಕಡೆ ಚೆಕ್‌ ಪೋಸ್ಟ್‌

ಉಡುಪಿ : ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುತ್ತಿದೆ. ಹೊರ ರಾಜ್ಯದಿಂದ ಬರುವವರ ಮೇಲೆ ನಿಗಾ ಇರಿಸುವ ಸಲುವಾಗಿ ಜಿಲ್ಲೆಯ ಗಡಿಭಾಗಗಳಲ್ಲಿ ೧೦ ಕಡೆಗಳಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಲಾಗಿದೆ ಎಂದು ಉಡುಪಿ ಎಸ್ಪಿ
Read More...

Maharashtra Lockdown : ಮಹಾರಾಷ್ಟ್ರದಲ್ಲಿ ಲಾಕ್ ಡೌನ್ : 11 ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧ

ಮುಂಬೈ: ಕೊರೊನಾ ಮೂರನೇ ಅಲೆಯ ಆರ್ಭಟದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮುಂದುವರಿಸಲಾಗುತ್ತಿದೆ. ಮಹಾರಾಷ್ಟ್ರ ಸರ್ಕಾರ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್‌ ಡೌನ್‌ ಹಾಗೂ 14 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ಜಾರಿ ಮಾಡಿದೆ. ಕೊರೊನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ
Read More...

Corona 3rd Wave : ರಾಜ್ಯದಲ್ಲಿ ನಾಳೆಯಿಂದ ಕಠಿಣ ರೂಲ್ಸ್‌ ಜಾರಿ : ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆಯಿಂದ ಕಠಿಣ ರೂಲ್ಸ್‌ ಜಾರಿ ತರಲಾಗುತ್ತಿದೆ. ಆದ್ರೆ ನೈಟ್‌ ಕರ್ಪ್ಯೂ, ವೀಕೆಂಡ್‌ ಕರ್ಪ್ಯೂ ಸದ್ಯಕ್ಕೆ ಜಾರಿ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ
Read More...

Kerala Bus Bund : ಮಂಗಳೂರು – ಕಾಸರಗೋಡು ಬಸ್‌ ಸಂಚಾರ ಬಂದ್‌ : ಸಿಎಂ ಬೊಮ್ಮಾಯಿ

ಬೆಂಗಳೂರು : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಕೇರಳ ನಡುವಿನ ಬಸ್‌ ಸಂಚಾರವನ್ನು ಬಂದ್‌ ಮಾಡಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿದ್ದಂತೆಯೇ ಕೇರಳದಿಂದ ರಾಜ್ಯಕ್ಕೆ
Read More...

Lockdown : ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌ ..!!! ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು : ಇಳಿಕೆಯನ್ನು ಕಾಣುತ್ತಿದ್ದ ಕೊರೊನಾ ವೈರಸ್‌ ಹೆಮ್ಮಾರಿ ಇದೀಗ ಮತ್ತೆ ಆರ್ಭಿಟಿಸೋದಕ್ಕೆ ಶುರುಮಾಡಿದೆ. ಕೇರಳ, ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಹೆಚ್ಚುತ್ತಿದ್ದು, ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಸೋಂಕು ತೀವ್ರವಾಗಿ ಹರಡಿದ್ರೆ ಮತ್ತೆ ಲಾಕ್‌ಡೌನ್‌
Read More...

Corona 3rd wave : ಕೇರಳದಲ್ಲಿ 3 ನೇ ಅಲೆ : ಕಾಲೇಜು ಆರಂಭದ ಬೆನ್ನಲ್ಲೇ ಕರ್ನಾಟಕದಲ್ಲಿ ಹೆಚ್ಚಾಯ್ತು ಕೊರೊನಾ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಆರ್ಭಟ ಕಡಿಮೆಯಾಗಿದೆ. ಹೀಗಾಗಿ ಸರಕಾರ ಲಾಕ್‌ಡೌನ್‌ ಆದೇಶವನ್ನು ಸಂಪೂರ್ಣವಾಗಿ ಹಿಂಪಡೆದಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಕೊರೊನಾ ಸೋಂಕು ರಾಜ್ಯದಲ್ಲಿ
Read More...

ರಾಜ್ಯದಲ್ಲಿ ಮತ್ತೆ ಜಾರಿಯಾಗುತ್ತಾ ಲಾಕ್ ಡೌನ್ ..? ಸಿಎಂ ಯಡಿಯೂರಪ್ಪ ಕೊಟ್ರು ಖಡಕ್ ವಾರ್ನಿಂಗ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಆತಂಕವನ್ನು ತಂದೊಡ್ಡಿದೆ. ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ರೂಲ್ಸ್ ಗಳನ್ನು ಜನರು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಿದ್ದು, ಕಠಿಣ ರೂಲ್ಸ್ ಜಾರಿಗೆ ತಲುವುದಾಗಿ ಹೇಳಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಹೇರಿಕೆಯಾಗುವ
Read More...