Kajal Aggarwal : ಹೊಸವರ್ಷದಂದು ಶುಭಸುದ್ದಿ ಹಂಚಿಕೊಂಡ ಕಾಜಲ್ ಅಗರ್ವಾಲ್ ದಂಪತಿ
ನಟಿ ಕಾಜಲ್ ಅಗರ್ವಾಲ್ (Kajal Aggarwal) ಹಾಗೂ ಅವರ ಪತಿ ಗೌತಮ್ ಕಿಚ್ಲು ತಮ್ಮ ಮೊದಲ ಮಗುವನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ಹೊಸ ವರ್ಷದ ಪ್ರಯುಕ್ತ ಪತ್ನಿಯ ಫೋಟೋವನ್ನು ಶೇರ್ ಮಾಡಿದ್ದ ಗೌತಮ್ ಕಿಚ್ಲು ಈ ಶುಭಸುದ್ದಿಯನ್ನು ಹಂಚಿಕೊಂಡಿದ್ದಾರೆ.
View this post!-->!-->!-->…
Read More...
Read More...