Browsing Tag

ಗಾಯ

Abhishek Bachchan : ಶೂಟಿಂಗ್ ವೇಳೆ ಗಾಯ : ಬಿಗ್ ಬಿ ಪುತ್ರ ಅಭಿಷೇಕ್ ಬಚ್ಚನ್ ಆಸ್ಪತ್ರೆಗೆ ದಾಖಲು!

ಬಾಲಿವುಡ್ ಬಿಗ್ ಬಿ ಪುತ್ರ ಅಭಿಷೇಕ್ ಬಚ್ಚನ್ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳಿನ ಓಟು ಸೇರಪ್ಪು ಸೈಜ್ 7 ಸಿನಿಮಾ ಹಿಂದಿಗೆ ರಿಮೇಕ್ ಆಗುತ್ತಿದೆ. ಈ ಸಿನಿಮಾದ ನಾಯಕ ಪಾತ್ರದಲ್ಲಿ ಅಭಿಷೇಕ್ ಬಚ್ಚನ್ ನಟಿಸುತ್ತಿದ್ದು,
Read More...

Shanvi Srivastava: ಸಿನಿಮಾ ಶೂಟಿಂಗ್ ವೇಳೆ ಅವಘಡ….! ಗಾಯಗೊಂಡ ನಟಿ ಸಾನ್ವಿ ಶ್ರೀವಾಸ್ತವ್….!!

ಕೊರೋನಾ ಲಾಕ್ ಡೌನ್ ತೆರವಿನ ಬಳಿಕ ಖುಷಿ ಖುಷಿಯಾಗಿ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದ ನಟಿ ಸಾನ್ವಿ ಶ್ರೀವಾಸ್ತವ್ ಗೆ ಅದೃಷ್ಟ ಕೈಕೊಟ್ಟಿದ್ದು, ಶೂಟಿಂಗ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾನ್ವಿ ಶ್ರೀವಾಸ್ತವ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಕೊಂಚ
Read More...