Browsing Tag

ಚಿಕ್ಕಬಳ್ಳಾಪುರ

ಅಂಗನವಾಡಿ ಕೇಂದ್ರಕ್ಕೆ ದಿಢೀರ್‌ ಭೇಟಿ : ಮಕ್ಕಳ ದುಸ್ಥಿತಿ ಕಂಡು ಮರುಗಿದ ನ್ಯಾಯಾಧೀಶೆ ಅರುಣಾ ಕುಮಾರಿ

ಚಿಕ್ಕಬಳ್ಳಾಪುರ : ನೋಡೋದಕ್ಕೆ ಅದೊಂದು ಅಂಗನವಾಡಿ ಕೇಂದ್ರ. ಆದರೆ ಇಕ್ಕಟ್ಟಾದ ಕೋಣೆಯಲ್ಲಿ ಮಕ್ಕಳು ಕಷ್ಟಪಟ್ಟು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ನಗರದ (Chikkaballapur Town) ವಾಪಸಂದ್ರದಲ್ಲಿರುವ  ಅಂಗನವಾಡಿ ಕೇಂದ್ರಕ್ಕೆ (Vapasandra Anganavadi Center) ಹಿರಿಯ…
Read More...

ಚಿಕ್ಕಬಳ್ಳಾಪುರ ಭೀಕರ ಅಪಘಾತ : ಸಾವಿನ ಸಂಖ್ಯೆ 8 ಕ್ಕೆ ಏರಿಕೆ

ಚಿಕ್ಕಬಳ್ಳಾಪುರ : ಪ್ಯಾಸೆಂಜರ್‌ ಜೀಪ್‌ ಹಾಗೂ ಟ್ರಕ್‌ ನಡುವೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಇದೀಗ 8ಕ್ಕೆ ಏರಿಕೆಯಾಗಿದೆ. ಜೀಪಿನಲ್ಲಿ ಒಟ್ಟು17 ಮಂದಿ ಪ್ರಯಾಣಿಸುತ್ತಿದ್ದು, ಓವರ್‌ ಟೇಕ್‌ ಮಾಡುವ ಭರದಲ್ಲಿ ಈ ಅಪಘಾತ ನಡೆದಿತ್ತು. ಆರಂಭದಲ್ಲಿ ಆರು ಮಂದಿ
Read More...

ಲಾರಿ- ಜೀಪ್‌ ನಡುವೆ ಭೀಕರ ಅಪಘಾತ : 6 ಮಂದಿ ಸಾವು, 11 ಮಂದಿ ಗಂಭೀರ

ಚಿಕ್ಕಬಳ್ಳಾಪುರ : ಲಾರಿ ಹಾಗೂ ಪ್ಯಾಸೆಂಜರ್ ಜೀಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿ, 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮರಿನಾಯಕನಹಳ್ಳಿಯಲ್ಲಿ ನಡೆದಿದೆ. ಗೋಪಲ್ಲಿಯ ಮುನಿರತ್ಮಮ್ಮ(49 ವರ್ಷ), ರಾಯಲ್ಪಾಡುವಿನ
Read More...

No Vaccine No Ration : ಕೊರೊನಾ ಲಸಿಕೆ ಪಡೆಯದಿದ್ರೆ ಪಡಿತರ ಕಡಿತ : ಚರ್ಚೆ ಹುಟ್ಟು ಹಾಕಿದೆ ತಹಶೀಲ್ದಾರ್‌ ಆದೇಶ

ಚಿಕ್ಕಬಳ್ಳಾಪುರ : ದೇಶದಾದ್ಯಂತ ಕೊರೊನಾ ಲಸಿಕೆ ನೀಡುವ ಕುರಿತು ಅಭಿಯಾನ ನಡೆಯುತ್ತಿದೆ. ಲಸಿಕೆ ತೆಗೆದುಕೊಳ್ಳುವಂತೆ ಜಿಲ್ಲಾಡಳಿತಗಳು ಜನರನ್ನು ಪ್ರೇರೆಪಿಸುತ್ತಿವೆ. ಆದ್ರೆ ಇಲ್ಲೊಬ್ಬರು ತಹಶೀಲ್ದಾರ್‌ ಕೊರೊನಾ ಲಸಿಕೆ ಪಡೆಯದ ಕುಟುಂಬಗಳಿಗೆ ಪಡಿತರ ನಿಲ್ಲಿಸುವ ಆದೇಶ ಹೊರಡಿಸಿದ್ದಾರೆ.
Read More...