Browsing Tag

ಚಿಕ್ಕಮಗಳೂರು ಡಿಸಿ

ವಾಹನ ಚಾಲಕರಿಗೆ ಮಹತ್ವದ ಮಾಹಿತಿ : ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ

ಮೂಡಿಗೆರೆ : ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಪರ್ಕ ಕೊಂಡಿಯಂತಿರುವ ಚಾರ್ಮಾಡಿ ಘಾಟ್‌ ರಸ್ತೆಯಲ್ಲೀಗ ಇಡೀ ದಿನ ವಾಹನ ಚಾಲನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಸಂಜೆ 7ರ ಬಳಿಕ ಬೆಳಗ್ಗೆ 6 ಗಂಟೆ ತನಕ ಹೇರಲಾಗಿದ್ದ ವಾಹನ ಸಂಚಾರ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
Read More...

Charmadi Ghat : ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ಬಂದ್‌ : ಜಿಲ್ಲಾಧಿಕಾರಿ ಆದೇಶ

ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಎಲ್ಲಾ ವಾಹನಗಳ ಸಂಚಾರ ಬಂದ್‌ ಮಾಜಿ ಚಿಕ್ಕಮಗಳೂರು
Read More...