gold mine collapse : ಸುಡಾನ್ನಲ್ಲಿ ಚಿನ್ನದ ಗಣಿ ಕುಸಿದು 38 ಮಂದಿ ಸಾವು…!
gold mine collapse :ಪಶ್ಚಿಮ ಕೊರ್ಡೋಫಾನ್ ಪ್ರಾಂತ್ಯದಲ್ಲಿ ನಿಷ್ಕ್ರಿಯಗೊಂಡ ಚಿನ್ನದ ಗಣಿ ಕುಸಿದ ಪರಿಣಾಮ ಕನಿಷ್ಟ 38 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುಡಾನ್ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೇಶದ ಸರ್ಕಾರಿ ಸ್ವಾಮ್ಯದ ಗಣಿಗಾರಿಕೆ ಕಂಪನಿಗೆ ಸೇರಿದ ನಿಷ್ಕ್ರಿಯಗೊಂಡ ಚಿನ್ನದ ಗಣಿ!-->…
Read More...
Read More...